ನಾಡಗೀತೆ ವಿವಾದ | ಹೊಸ ತಿದ್ದುಪಡಿ ಆದೇಶ ಪ್ರಕಟ; ಎಲ್ಲ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆ ಹೊರಡಿಸಿದ್ದ ರಾಜ್ಯ ಸರ್ಕಾರ ಆ ಆದೇಶವನ್ನು ವಾಪಸ್‌ ಪಡೆದು, ಹೊಸ ತಿದ್ದುಪಡಿ ಆದೇಶ ಹೊರಡಿಸಿದೆ. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಆದೇಶಕ್ಕೆ...

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ; ರಾಜ್ಯ ಸರ್ಕಾರದ ಸುತ್ತೋಲೆ

“ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ” ಎಂದು ರಾಜ್ಯ ಸರ್ಕಾರ ಫೆ.16 ರಂದು ಸುತ್ತೋಲೆ ಹೊರಡಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಶಿಕ್ಷಣ ತಜ್ಞರು ಸೇರಿದಂತೆ ಹಲವರು ಆಕ್ರೋಶ...

ಶಿವಮೊಗ್ಗ | ಬಿಜೆಪಿ ಸಮಾವೇಶದಲ್ಲಿ ತಮಿಳು ನಾಡಗೀತೆ; ಅರ್ಧಕ್ಕೆ ತಡೆದ ಈಶ್ವರಪ್ಪ

ಶಿವಮೊಗ್ಗದಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ ಪ್ರಸಾರ ಮಾಡಲಾಗಿದೆ. ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು, ಕನ್ನಡ ನಾಡಗೀತೆ ಹಾಕಿಸಿದ್ದಾರೆ. ನಗರದ ಎನ್‌ಇಎಸ್ ಮೈದಾನದಲ್ಲಿ ಗುರುವಾರ...

ಜನಪ್ರಿಯ

ಮಧ್ಯಾಹ್ನವೇ ಮಳೆ ಅಬ್ಬರ: ಇನ್ನೂ 3 ದಿನ ರಾಜ್ಯದ 13 ಜಿಲ್ಲೆಗಳಿಗೆ ಭಾರೀ ಮಳೆ

ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ಮಳೆ, ಮತ್ತೆ ಆರ್ಭಟಿಸಲಾರಂಭಿಸಿದೆ. ಇಂದು (ಮಂಗಳವಾರ)...

ಉತ್ತರ ಕನ್ನಡ | ಜಿ.ಪಂ, ತಾ.ಪಂ ಮೀಸಲಾತಿ ಅಂತಿಮ ಪಟ್ಟಿ ಪ್ರಕಟ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು 12 ತಾಲೂಕುಗಳ ಪಂಚಾಯಿತಿ...

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

Tag: ನಾಡಗೀತೆ