ನಮ್ಮ ನಾಡುನುಡಿ ಸಂಸ್ಕೃತಿಯನ್ನು ಬಿಂಬಿಸುವಂತಹ ನಾಡಹಬ್ಬ ದಸರಾ ಕಾರ್ಯಕ್ರಮಗಳು ಪ್ರತಿ ಹಳ್ಳಿಹಳ್ಳಿ, ಗಲ್ಲಿಗಳಲ್ಲಿಯೂ ನಡೆಯಬೇಕು. ಪಾಲಕರು ತಮ್ಮ ಮಕ್ಕಳನ್ನು ಇಂತಹ ಕಾರ್ಯಕ್ರಮಗಳಿಗೆ ಕರೆದುಕೊಂಡು ಬರುವ ಮೂಲಕ ಮಕ್ಕಳಿಗೆ ನಮ್ಮ ಸಂಸ್ಕೃತಿ, ಸಂಸ್ಕಾರದ ಅರಿವು...
ಕನ್ನಡ ನಾಡಿನಲ್ಲಿ ವಿಶಿಷ್ಟವಾಗಿ ಆಚರಿಸುತ್ತಿರುವ ನಾಡಹಬ್ಬವು ರಾಜ್ಯದ ಸಾಂಸ್ಕೃತಿಕ ಪರಂಪರೆಯ ಜೀವಂತ ಪಳೆಯುಳಿಕೆಯಾಗಿದೆ. ಪ್ರಾಚೀನ ಮತ್ತು ಐತಿಹಾಸಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತಿದ್ದು, ಅವುಗಳ ಉಳಿವು ಮತ್ತು ಮುಂದಿನ ಜನಾಂಗಕ್ಕೆ ವರ್ಗಾಯಿಸುವ ಮಹತ್ತರ ಜವಾಬ್ದಾರಿ ಪ್ರತಿ...