ಏಪ್ರಿಲ್ 21ರಂದು ಗುಜರಾತ್‌ನ ಸೂರತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅವರೋಧವಾಗಿ ಗೆದ್ದಿದ್ದಾರೆಂದು ಘೋಷಿಸಲಾಗಿದೆ. ಅದೇ ದಿನ ಸಂಜೆ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಕಾಣಿಸಿಕೊಂಡಿದ್ದು, ಗುಜರಾತ್‌ನ ಗಾಂಧಿನಗರ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್...
ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಏಪ್ರಿಲ್ 19ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಕೊನೆಯ ದಿನದವರೆಗೆ ಒಟ್ಟು 21 ಅಭ್ಯರ್ಥಿಗಳಿಂದ 35 ನಾಮಪತ್ರಗಳು ಸಲ್ಲಿಕೆಯಾಗಿವೆ.
ವಿಜಯಪುರ ಜಿಲ್ಲಾಧಿಕಾರಿ ಹಾಗೂ...
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಏಪ್ರಿಲ್ 19ರಂದು 14 ಅಭ್ಯರ್ಥಿಗಳಿಂದ 20 ನಾಮಪತ್ರಗಳು ಸೇರಿದಂತೆ 40 ಅಭ್ಯರ್ಥಿಗಳ 54 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು...
ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ರಘುನಾಥ್ ಮಲ್ಕಾಪುರೆ, ಮಾಜಿ ಶಾಸಕರು...
ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಕೆ.ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗದ ರಾಮಣ್ಣ ಶ್ರೇಷ್ಟಿಪಾರ್ಕ್‌ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮೆರವಣಿಗೆ ಮೂಲಕ ಗಾಂಧಿ...