ದಾವಣಗೆರೆ | ಕುಟುಂಬ ರಾಜಕಾರಣಕ್ಕೆ ವಿರೋಧ; ಗೆಲ್ಲುವ ಅಭ್ಯರ್ಥಿಗೆ ಟಿಕೆಟ್: ಸಿಎಂ ಸಿದ್ದರಾಮಯ್ಯ

"ನಾನು ಕುಟುಂಬ ರಾಜಕಾರಣ ಬೆಂಬಲಿಸುವುದಿಲ್ಲ, ವಿರೋಧಿಸುತ್ತೇನೆ. ಆದರೆ ಕ್ಷೇತ್ರದಲ್ಲಿ ಅಳೆದು ತೂಗಿ ಎಲ್ಲ ರೀತಿಯಿಂದಲೂ ಗೆಲ್ಲುವ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಿದ್ದೇವೆ" ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ

ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೆನರಾ ಡಿಸಿಸಿ ಬ್ಯಾಂಕ್ (ಕೆಡಿಸಿಸಿ) ನಿರ್ದೇಶಕ ಸ್ಥಾನಗಳಿಗಾಗಿ ನಡೆಯಲಿರುವ ಚುನಾವಣೆ ಪ್ರಕ್ರಿಯೆ  ಸೋಮವಾರದಿಂದ ಆರಂಭಗೊಂಡಿದೆ. ಅಕ್ಟೋಬರ್ 25ರಂದು ನಡೆಯಲಿರುವ ಈ ಚುನಾವಣೆಗೆ ಮೊದಲ ದಿನವೇ ವಿವಿಧ ಕ್ಷೇತ್ರಗಳಿಂದ...

ಈ ದಿನ ಸಂಪಾದಕೀಯ | ಪ್ರಿಯಾಂಕಾ ಲೋಕಸಭೆ ಪ್ರವೇಶ; ಮೋದಿ ವಿರುದ್ಧದ ದಾಳಿಗೆ ಮತ್ತಷ್ಟು ಮೊನಚು

ಪ್ರಿಯಾಂಕಾ ಗಾಂಧಿ ಅವರನ್ನು ಸಕ್ರಿಯ ರಾಜಕಾರಣಕ್ಕೆ ಇಳಿಸಬೇಕೆಂಬುದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರ ಹತ್ತು ವರ್ಷಗಳ ಆಗ್ರಹ. 2024ರ ಲೋಕಸಭಾ ಚುನಾವಣೆಯಲ್ಲಿ ತಾಯಿ ಸೋನಿಯಾ ಅವರ ರಾಯಬರೇಲಿ ಕ್ಷೇತ್ರದಿಂದ ರಾಹುಲ್ ಸ್ಪರ್ಧಿಸಿದ್ದರು. ಆಗ...

ಬೆಂಗಳೂರು ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ; ನಾಮಪತ್ರ ಸಲ್ಲಿಕೆಗೆ ಮೇ.16 ಕೊನೆಯ ದಿನ

ಭಾರತ ಚುನಾವಣಾ ಆಯೋಗವು ಬೆಂಗಳೂರು ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆಗೆ ಅಧಿಸೂಚನೆ ಹೊರಡಿಸಿದ್ದು, ಮೇ 16ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎಂದು ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಸಿದರು. ಪಕ್ಷದ ಕಾರ್ಯಕರ್ತರು, ನೂರಾರು ಜನ ಬೆಂಬಲಿಗರೊಂದಿಗೆ ಆಗಮಿಸಿದ ಅವರು, ರಾಯಚೂರು ನಗರದ ಭಗತ್ ಸಿಂಗ್ ವೃತ್ತದಲ್ಲಿ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ನಾಮಪತ್ರ ಸಲ್ಲಿಕೆ