ದಾವಣಗೆರೆ ನಗರದ ಶಾಸ್ತ್ರೀನಗರದಲ್ಲಿ ಮನೆ ಮುಂದೆ ಆಟ ಆಡುವ ವೇಳೆ ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡು ರೇಬೀಸ್ ಗೆ ಒಳಗಾಗಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
4 ವರ್ಷದ ಖದೀರಾ ಬಾನು ಬೀದಿ...
ಕಳೆದ ಆರು ತಿಂಗಳಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ 13,831 ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. ಮೇ ತಿಂಗಳಲ್ಲಿ ಅತಿ ಹೆಚ್ಚು ನಾಯಿ ಕಡಿತ ಪ್ರಕರಣಗಳು(2,562) ದಾಖಲಾಗಿದ್ದರೆ, ಫೆಬ್ರವರಿಯಲ್ಲಿ ಕನಿಷ್ಠ 1,883...
ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ, ಕಡಿತ ಪ್ರಕರಣಗಳನ್ನು ನಿಯಂತ್ರಿಸಲು ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಕಸರತ್ತು ನಡೆಸುತ್ತಲೇ ಇವೆ. ಆದರೂ, ಬೀದಿ ನಾಯಿಗಳ ಅಬ್ಬರವಂತೂ ಕಡಿಮೆಯಾಗಿಲ್ಲ. ಬದಲಾಗಿ, ನಾಯಿ ಕಡಿತದ ಪ್ರಕರಣಗಳ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ನಾಯಿ ಕಡಿತ ಪ್ರಕರಣಗಳ ಸಂಖ್ಯೆ 5,526 ಹೆಚ್ಚಾಗಿದೆ ಎಂದು ತಿಳಿದುಬಂದಿದೆ.
ಬಿಬಿಎಂಪಿ ಪ್ರಕಾರ, 2022-2023ರಲ್ಲಿ 23,236 ನಾಯಿ ಕಡಿತ...