ಬೀದರ್‌ | ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿ ದಾಳಿ, ಬ್ರಿಮ್ಸ್‌ಗೆ ದಾಖಲು

ಮನೆಯ ಮುಂದೆ ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ, ಮನಬಂದಂತೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೀದರ್ ನಗರದ ನಾವದಗೇರಿ ಬಡಾವಣೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ನಾವದಗೇರಿ ನಿವಾಸಿ ಅಂಬಾದಾಸ ಅವರ...

ಬೆಳಗಾವಿ | ನಾಯಿ ದಾಳಿ: ಗೋಡೆಗೆ ಗುದ್ದಿ ಬೈಕ್ ಸವಾರ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿಗಳು ಬೆನ್ನು ಹತ್ತಿದ ಪರಿಣಾಮ ಬೈಕ್‌ ನಿಯಂತ್ರಣ ತಪ್ಪಿ ಸವಾರನೊಬ್ಬ ಮೃತಪಟ್ಟ ಘಟನೆ ಪಟ್ಟಣದ ಕುಂಬಾರ ಗಲ್ಲಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ವಿಶ್ವನಾಥ ಶಿರೋಳ...

ಚಿಕ್ಕಮಗಳೂರು l ಸಮೀಕ್ಷೆಗೆ ತೆರಳಿದ್ದ ಶಿಕ್ಷಕನಿಗೆ ನಾಯಿ ದಾಳಿ

ಸರ್ವೆಗೆ ಹೋದ ಶಿಕ್ಷಕನ ಮೇಲೆ ಬೀದಿ ನಾಯಿ ದಾಳಿ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ. ನಾಯಿ ದಾಳಿಗೆ ಒಳಗಾದ ಶಿಕ್ಷಕ ಕೃಷ್ಣಪ್ಪ (54),  ರಾಜ್ಯದಲ್ಲಿ ಸಾಮಾಜಿಕ-ಶೈಕ್ಷಣಿಕ ಸರ್ವೆ ಹಿನ್ನೆಲೆ ಶಿಕ್ಷಕ...

ಗುಬ್ಬಿ | ನ್ಯಾಯಾಲಯದ ಆವರಣದಲ್ಲಿ ಮಹಿಳೆ ಮೇಲೆ ನಾಯಿ ದಾಳಿ

ನ್ಯಾಯಾಲಯದ ಆವರಣದಲ್ಲಿ ಪ್ರಕರಣವೊಂದರ ಹಿನ್ನಲೆ ಆಗಮಿಸಿದ್ದ ಮಹಿಳೆ ಮೇಲೆ ಡೆಡ್ಲಿ ಅಟ್ಯಾಕ್ ನಡೆಸಿದ ನಾಯಿ ಮುಖ, ಕುತ್ತಿಗೆ ಕಚ್ಚಿ ಭಯಾನಕ ಗಾಯಗೊಳಿಸಿದ ಘಟನೆ ಇಡೀ ಗುಬ್ಬಿ ಪಟ್ಟಣವನ್ನೇ ಬೆಚ್ಚಿಬೀಳಿಸಿದೆ. ತಿಪಟೂರು ತಾಲೂಕಿನ ಬೀರಸಂದ್ರ...

ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣ ಶೇ.36ರಷ್ಟು ಏರಿಕೆ; ಬೆಂಗಳೂರಿನಲ್ಲಿ ಆರು ತಿಂಗಳಲ್ಲಿ 13,800ಕ್ಕೂ ಅಧಿಕ ಕೇಸ್

ಕಳೆದ ಆರು ತಿಂಗಳಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ 13,831 ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. ಮೇ ತಿಂಗಳಲ್ಲಿ ಅತಿ ಹೆಚ್ಚು ನಾಯಿ ಕಡಿತ ಪ್ರಕರಣಗಳು(2,562) ದಾಖಲಾಗಿದ್ದರೆ, ಫೆಬ್ರವರಿಯಲ್ಲಿ ಕನಿಷ್ಠ 1,883...

ಜನಪ್ರಿಯ

ಮಂಗಳೂರು | ‘ಕನಕದಾಸರು ಸಮನತೆಯ ಹರಿಕಾರರು’ : ತಾರಾನಾಥ ಗಟ್ಟಿ

"ದಾರ್ಶನಿಕರ ಕಥೆಗಳು, ವಾಣಿಗಳು ಜನರಿಗೆ ಒಳ್ಳೆಯ ಜೀವನಕ್ಕೆ ಸ್ಫೂರ್ತಿ ಹಾಗೂ ಇನ್ನು...

ಮೈಶುಗರ್ ಬೆಳೆವಣಿಗೆ ಸಹಿಸಲಾಗುತ್ತಿಲ್ಲ : ನಿರಾಣಿ ವಿರುದ್ಧ ಸಿ.ಡಿ.ಗಂಗಾಧರ್ ವಾಗ್ದಾಳಿ

ಮೈಸೂರು ಸಕ್ಕರೆ ಕಾರ್ಖಾನೆಯ ಯಶಸ್ಸು ಕೆಲವರಿಗೆ ಆತಂಕ ಉಂಟುಮಾಡಿದ್ದು, ಕಾರ್ಖಾನೆಯ ಬಗ್ಗೆ...

ಅಸ್ಸಾಂನಲ್ಲಿ ಮುಸ್ಲಿಂ ಕುಟುಂಬಗಳ ಒಕ್ಕಲೆಬ್ಬಿಸುವಿಕೆ: ರಾಷ್ಟ್ರೀಯ ನಾಯಕರ ಮೌನ ಪ್ರಶ್ನಿಸಿದ ರೋಷನ್ ಬೇಗ್

ಅಸ್ಸಾಂನಲ್ಲಿ ಮುಸ್ಲಿಂ ಕುಟುಂಬಗಳ ಮನೆಗಳನ್ನು ಧ್ವಂಸಗೊಳಿಸಿ, ಅವರನ್ನು ವಾಸಸ್ಥಳಗಳಿಂದ ಒಕ್ಕಲೆಬ್ಬಿಸುತ್ತಿರುವ ಘಟನೆಗಳ...

ಕಾಶ್ಮೀರ ಧರ್ಮಗುರು ಮಿರ್ವೈಜ್ ಫಾರೂಕ್‌ಗೆ ಮತ್ತೆ ಗೃಹಬಂಧನ; ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ನಿರ್ಬಂಧ

ಕಾಶ್ಮೀರದ ಪ್ರಮುಖ ಧರ್ಮಗುರು ಮಿರ್ವೈಜ್-ಎ-ಕಾಶ್ಮೀರ್ ಡಾ. ಮೌಲ್ವಿ ಮೊಹಮ್ಮದ್ ಉಮರ್ ಫಾರೂಕ್...

Tag: ನಾಯಿ ದಾಳಿ