"ಇವತ್ತಿನಿಂದ ವಿಶ್ವ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ ಆರಂಭಗೊಳ್ಳುತ್ತಿದೆ. 10 ಲಕ್ಷ ಕೋಟಿ ಹೂಡಿಕೆಯ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಇಟ್ಟುಕೊಂಡಿದೆ. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುವುದು ಸರಿಯಾದ ಕ್ರಮ. ಇದನ್ನು ಸ್ವಾಗತಿಸುತ್ತೇವೆ....
ಕನ್ನಡಪರ ಹೋರಾಟಗಾರರು ಕಾನೂನು ಕೈಗೆತ್ತಿಕೊಂಡಿದ್ದಾರೆಂದು ಪೊಲೀಸ್ ಅಧಿಕಾರಿಗಳು ಕಾನೂನು ಉಪದೇಶ ಮಾಡಿ ನಾರಾಯಣಗೌಡ ಮತ್ತಿತರರ ವಿರುದ್ಧ ದೂರು ದಾಖಲಿಸಿ ಜೈಲಿಗೆ ಕಳಿಸಿದ್ದಾರೆ. ಕನ್ನಡ ಪರ ಹೋರಾಟಗಾರರು ಈ ರೀತಿ ಏಕಾಏಕಿ ಬೀದಿಗಿಳಿಯಲಿಲ್ಲ. ಬೀದಿಗಿಳಿಯುವ...