ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ ಹಾಗೂ ಸಮಾಜಮುಖಿ ವ್ಯಕ್ತಿತ್ವ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಮಹತ್ವದ ಪಾತ್ರ ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕಳೆದ ನಾಲ್ಕೈದು...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ವರ್ಕ್‌ಶಾಪ್ ಕ್ಯಾಲ್ಕುಲೇಷನ್ ಅಂಡ್ ಸೈನ್ಸ್ ಹಾಗೂ ಎಲೆಕ್ಟ್ರಿಷಿಯನ್ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬಿ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 7ನೇ ವಾರ್ಡ್ ಸದಸ್ಯೆ ಲಲಿತಾ ಗೊರಬಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ತಹಶೀಲ್ದಾರ್ ಅಮರವಾದಗಿ, ಉಪತಹಶೀಲ್ದಾರ್ ನಿಂಗಪ್ಪ...
ಸಿಸಿಟಿವಿ ಕ್ಯಾಮೆರಾಗಳು ವ್ಯವಸ್ಥೆ ಯಾವುದೇ ಪಟ್ಟಣದ ಭದ್ರತೆಯ ಕಣ್ಣು ಇದ್ದಂತೆ. ನಾಲತವಾಡದಂತಹ ಜನಸಂದಣಿ ಇರುವ ಪ್ರದೇಶದಲ್ಲಿ ಕ್ಯಾಮರಾಗಳ ಮರು ಅಳವಡಿಕೆ ಅತ್ಯಂತ ಅಗತ್ಯ. ಸಾರ್ವಜನಿಕರ ಹಿತದೃಷ್ಟಿಯಿಂದ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಯುವಜನ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸಂತೆಯಲ್ಲಿ ಟೊಮೇಟೊ ದರ ದಿಢೀರ್ ಕುಸಿತ ಕಂಡ ಪರಿಣಾಮ ರೈತರು ನಷ್ಟ ಅನುಭವಿಸುವಂತಾಯಿತು. ಪಟ್ಟಣದ ವ್ಯಾಪ್ತಿಯಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಟೊಮೇಟೊ ಬೆಳೆಯಲಾಗಿದೆ....