ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನು ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು 'ಸಾಮಾಜಿಕ ಕಾನೂನುಗಳ ಹರಿಕಾರ' ಎಂದು ಕರೆದಿದ್ದಾರೆ. ಗಾಂಧೀಜಿಯವರು 'ರಾಜರ್ಷಿ' ಎಂದು ಪ್ರಶಂಸಿಸಿದ್ದಾರೆ. ಇಂದು ಅವರ ಜನ್ಮದಿನ...
ನಾವು ಯಾವ ಯಾವುದನ್ನು...
ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ ಅನ್ನ ಕೊಡುವ ಅನ್ನದಾತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಅಭಿವೃದ್ಧಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ...
ನಾಡಿನ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಪ್ರಗತಿಗೆ ದುಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಇಡೀ ದೇಶ ಕಂಡ ಜನಪರ ಮತ್ತು ಪ್ರಗತಿಪರ ವ್ಯಕ್ತಿತ್ವದ ಅಪರೂಪದ ಮಹಾನ್ ಚೇತನ ಎಂದು ಮಂಡ್ಯ...
ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ನಿರ್ಮಾಣಗೊಂಡ ಕನ್ನಂಬಾಡಿ ಅಣೆಕಟ್ಟೆಯ ಐತಿಹಾಸಿಕ ಕ್ರಸ್ಟ್‌ಗೇಟ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಅಣೆಕಟ್ಟು ನಿರ್ಮಾಣ ಆಗುವಾಗ 150 ಕ್ರೆಸ್ಟ್ ಗೇಟ್‌ಗಳನ್ನು ಅಳವಡಿಸಲಾಗಿತ್ತು. ಇತ್ತೀಚೆಗೆ ಇವುಗಳನ್ನು ಬದಲಾವಣೆ ಮಾಡಲಾಗಿದೆ....