ರಾಜಸ್ಥಾನ | ಮಣ್ಣು ಕುಸಿತ: ನಾಲ್ವರು ಕಾರ್ಮಿಕರ ಸಾವು, ಐವರು ಸಿಲುಕಿರುವ ಶಂಕೆ

ಪೈಪ್‌ಲೈನ್ ಅಗೆಯುವ ಕೆಲಸದ ಸಮಯದಲ್ಲಿ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಇತರ ಐವರು ಮಣ್ಣಿನಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಂಗಿ ಕಾ...

ಮೈಸೂರು | ಕೆಎಸ್ಆರ್‌ಟಿಸಿ ಬಸ್-ಜೀಪ್ ನಡುವೆ ಢಿಕ್ಕಿ; ನಾಲ್ವರು ಸಾವು

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಒ ಕಚೇರಿ ಬಳಿ ಕೆಎಸ್ಆರ್‌ಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಜೀಪ್ ನಡುವೆ ಮಂಗಳವಾರ ಬೆಳಿಗ್ಗೆ ಮುಖಾಮುಖಿ ಢಿಕ್ಕಿಯಾಗಿದ್ದು, ಜೀಪ್‌ನಲ್ಲಿದ್ದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಎಚ್ ಡಿ ಕೋಟೆ ತಾಲೂಕಿನ ಚಿಲ್ಲರಮರದ...

ಜನಪ್ರಿಯ

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಜಿಎಸ್‌ಟಿ ಕರಾಳ ಶಾಸನಕ್ಕೆ ತೇಪೆ ಹಾಕುವ ಯತ್ನ: ತಮ್ಮದೇ ಆರ್ಥಿಕ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಹೊಸ ನಾಟಕ!

ಜಿಎಸ್‌ಟಿಗೆ ಸಂಬಂಧಿಸಿದ "ಶೇಕಡಾ 99ರಷ್ಟು ಸಮಸ್ಯೆಗಳು" ಬಗೆಹರಿದಿವೆ ಮತ್ತು ಮುಂದಿನ ಬದಲಾವಣೆಗಳಿಗೆ...

Tag: ನಾಲ್ವರು ಕಾರ್ಮಿಕರ ಸಾವು