ಸುನಿತಾ ಮಾತ್ರ ದೀರ್ಘ ಕಾಲದಿಂದ ವಾಸವಿರುವ ಬಾಹ್ಯಕಾಶ ಯಾತ್ರಿಯಲ್ಲ. ಸರಿಸುಮಾರು 2 ವರ್ಷಗಳ ಕಾಲ ಐಎಸ್‌ಎಸ್‌ನಲ್ಲಿ ವಾಸವಿದ್ದವರು ಇದ್ದಾರೆ. ಪಿಗ್ಗಿ ವಿಟ್ಸನ್ ಎಂಬ ಅಮೆರಿಕದ ಮಹಿಳೆ ತಮ್ಮ 15 ವರ್ಷಗಳ ಹಲವು ಬಾರಿಯ...
ಸುನಿತಾ ವಿಲಿಯಮ್ಸ್ ಅವರನ್ನು ಭೂಮಿಗೆ ತರಬೇಕಿದ್ದ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಇಂಧನ ಸೋರಿಕೆ ಆಗುತ್ತಿದೆ. ಜೊತೆಗೆ ಹೀಲಿಯಂ ಸೋರಿಕೆ ಮತ್ತು ಥ್ರಸ್ಟರ್ ಸಮಸ್ಯೆಗಳಂತಹ ತಾಂತ್ರಿಕ ದೋಷಗಳು ಕಂಡುಬಂದಿರುವ ಕಾರಣ ಇಬ್ಬರು ಗಗನಯಾತ್ರಿಗಳು ತ್ರಿಶಂಕು...
ಸೌರವ್ಯೂಹ ರಚನೆಯಾದಾಗಿನಿಂದ ಇಂದಿನವರೆಗೂ ಕ್ಷುದ್ರಗ್ರಹಗಳು ಭೂಮಿಗೆ ಡಿಕ್ಕಿ ಹೊಡೆಯುತ್ತಲೇ ಇವೆ. 20 ಮತ್ತು 21ನೇ ಶತಮಾನದಲ್ಲಿ ಒಟ್ಟು 18 ಕ್ಷುದ್ರಗ್ರಹಗಳು ಭೂಮಿಗೆ ಅಪ್ಪಳಿಸಿವೆ. ಅವುಗಳಲ್ಲಿ ಬಹುತೇಕ ಕ್ಷುದ್ರಗ್ರಹಗಳು ತೀವ್ರ ಪರಿಣಾಮಕಾರಿಯಾಗಿರಲಿಲ್ಲ.1908ರ ಜೂನ್ 30ರಂದು...
ಅಮೆರಿಕದ ಬಾಹ್ಯಾಕಾಶ ಸಂಸ್ಥೆ ರಾಷ್ಟ್ರೀಯ ವೈಮಾನಿಕ ಮತ್ತು ಬಾಹ್ಯಾಕಾಶ ಮಂಡಳಿ(ನಾಸಾ) ಚಂದ್ರನ ಉಪಗ್ರಹದಲ್ಲಿ ರೋಬೋಟ್ ರೈಲ್ವೆ ನಿಲ್ದಾಣ ನಿರ್ಮಿಸಲು ಯೋಜಿಸುತ್ತಿರುವುದಾಗಿ ಘೋಷಿಸಿದೆ. ಇದಕ್ಕಾಗಿ ಭೂಮಿಯ ಏಕೈಕ ಉಪಗ್ರಹವಾದ ಚಂದ್ರನಲ್ಲಿಗೆ ಗಗನಯಾತ್ರಿಗಳನ್ನು ಕಳುಹಿಸಲಿದೆ.
ನಾಸಾ ನಿರ್ಮಿಸಲು...
ವಿಶ್ವದ ಹಲವು ಭಾಗಗಳಲ್ಲಿ ಇಂದು(ಏ.08) ಸೂರ್ಯ ಗ್ರಹಣ ಗೋಚರಿಸಲಿದೆ. ವಿವಿಧ ದೇಶಗಳಲ್ಲಿ ಇಂದು ಸಂಭವಿಸುವ ಸೂರ್ಯ ಗ್ರಹಣವನ್ನು ಮೂರು ಕೋಟಿಗೂ ಅಧಿಕ ಮಂದಿ ಕಣ್ತುಂಬಿಕೊಳ್ಳಲಿದ್ದಾರೆ. ಭಾರತ ಉಪಖಂಡದಲ್ಲಿ ಈ ಗ್ರಹಣ ಗೋಚರಿಸುವುದಿಲ್ಲ. ಇದು...