ಎರಡು ಭಾರಿ ನಾನು ಚುನಾವಣೆಯಲ್ಲಿ ಸೋತಿದ್ದೇನೆ. ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರದೃಷ್ಟನೋ ಗೊತ್ತಿಲ್ಲ ಎಂದು ಭಾವುಕರಾಗಿ ನಿಖಿಲ್ ಕುಮಾರಸ್ವಾಮಿ...
ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಗುರುವಾರ ಚನ್ನಪಟ್ಟಣದಲ್ಲಿ ಬಹೃತ್ ಮೆರವಣಿಗೆ ಮೂಲಕ ಸಾಗಿಬಂದು ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವಾಗ ಕೇಂದ್ರ ಸಚಿವ ಹೆಚ್ ಡಿ...
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಹಳಷ್ಟು ನಾಟಕೀಯ ಬೆಳವಣಿಗೆ ನಡೆದ ನಂತರ ಗುರುವಾರ ಎನ್‌ಡಿಎ ಅಭ್ಯರ್ಥಿ ಯಾರು ಎಂಬುದಕ್ಕೆ ಉತ್ತರ ಸಿಕ್ಕಿದೆ.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್...
ಬಿಜೆಪಿಗೆ ಸಿ ಪಿ ಯೋಗೇಶ್ವರ್ ರಾಜೀನಾಮೆ ಕೊಟ್ಟಿರುವುದು ಆಶ್ಚರ್ಯ ಪಡುವಂತದ್ದು ಏನೂ ಇಲ್ಲ, ಗಾಳಿಯಲ್ಲಿ ಗುಂಡು ಹೊಡೆಯುವಂತ ಆರೋಪ ಅಲ್ಲ, ಯಾವಾಗ ತರಾತುರಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ರೋ ಅವತ್ತೇ ಗೊತ್ತಿತ್ತು...
ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ವೈಯಕ್ತಿಕವಾಗಿ ಟಾರ್ಗೆಟ್ ಮಾಡುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ಡಿನೋಟಿಫಿಕೇಷನ್ ವಿಚಾರವಾಗಿ ಬೆಂಗಳೂರು ಜೆಡಿಎಸ್ ರಾಜ್ಯ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ...