ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಲೋಕಸಭಾ ಸ್ಪರ್ಧೆಯ ಕಾರಣದಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆ ಇದೀಗ ರಾಜ್ಯ ರಾಜಕೀಯದಲ್ಲಿ ಬಿಸಿ ಬಿಸಿ ಚರ್ಚೆಯ ವಿಚಾರವಾಗಿದೆ. ಚನ್ನಪಟ್ಟಣದಲ್ಲಿ ಪುತ್ರ ನಿಖಿಲ್...
“ನಾನು ಸಿನಿಮಾ ಮಾಡೋದನ್ನ ನಿಲ್ಲಿಸಿದ್ದೇನೆ. ಪಕ್ಷ ಕಟ್ಟುವ ಜವಾಬ್ದಾರಿ ನನಗೆ ನೀಡಿದ್ದಾರೆ. ಹಾಗಾಗಿ, ಇನ್ನುಮುಂದೆ ನಾನು ಫುಲ್ ಟೈಮ್ ರಾಜಕಾರಣಿಯಾಗಿ ಮುಂದುವರೆಯುತ್ತೇನೆ” ಎಂದು ನಟ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಶುಕ್ರವಾರ...
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ , "ಪ್ರಜ್ವಲ್ ಪ್ರಕರಣದಿಂದ ದೇವೇಗೌಡ ಹಾಗೂ ಅವರ...
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಿಲ್ಲುವುದು ಬಹುತೇಕ ಖಚಿತವಾದಂತೆ ಕಾಣುತ್ತಿದೆ.
ಜೆಡಿಎಸ್ನಿಂದು ಮಂಡ್ಯದಲ್ಲಿ ಯಾರು ಸ್ಪರ್ಧೆ...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ಜೆಡಿಎಸ್ ಹಾಗೂ ಬಿಜೆಪಿ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದೆ. ಈ ನಡುವೆ ಸೀಟು ಹಂಚಿಕೆಯ ವಿಚಾರವು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಅದರಲ್ಲೂ ಮಂಡ್ಯದಲ್ಲಿ ಸುಮಲತಾ ಅಂಬರೀಶ್...