ಗದಗ | ನಿಗೂಢ ಕಾಯಿಲೆ: ಅರ್ಧ ಗಂಟೆಯಲ್ಲೇ 20ಕ್ಕೂ ಹೆಚ್ಚು ಕುರಿಗಳು ಸಾವು

ಕುರಿಗಳಲ್ಲಿ ವಿಚಿತ್ರವಾದ ಸೋಂಕು ಕಾಣಿಸಿಕೊಂಡಿದ್ದು, ಕೇವಲ ಅರ್ಧ ಗಂಟೆಯಲ್ಲಿಯೇ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಕುರಿಗಳು ಅಂಥ್ರಾಕ್ಸ್‌ ಸೋಂಕಿಗೆ ತುತ್ತಾಗಿ ಸಾಯುತ್ತಿರಬಹುದು ಎಂದು ಶಂಕಿಸಲಾಗಿದೆ. ಮುಂಡರಗಿ...

ಜಮ್ಮು ಕಾಶ್ಮೀರ ನಿಗೂಢ ಕಾಯಿಲೆಗೆ ‘ಆರ್ಗನೊಫಾಸ್ಫರಸ್’ ವಿಷ ಕಾರಣ: ತಜ್ಞರು

ಜಮ್ಮು ಕಾಶ್ಮೀರದ ರಾಜೌರಿಯಲ್ಲಿ ಕನಿಷ್ಠ 17 ಜೀವಗಳನ್ನು ಬಲಿ ಪಡೆದಿರುವ 'ನಿಗೂಢ ಕಾಯಿಲೆ'ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ನಡುವೆ ತಜ್ಞರು 'ಆರ್ಗನೊಫಾಸ್ಫರಸ್' ವಿಷವು ಈ ಕಾಯಿಲೆಗೆ ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ. ಆರ್ಗನೊಫಾಸ್ಫರಸ್ ವಿಷವನ್ನು ಎದುರಿಸಲು...

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಬಲಿ; ‘ಕಂಟೈನ್ಮೆಂಟ್ ಝೋನ್’ ಘೋಷಣೆ, ವೈದ್ಯರ ರಜೆ ರದ್ದು

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ ಕಾಣಿಸಿಕೊಂಡಿರುವ ನಿಗೂಢ ಕಾಯಿಲೆ ಈಗಾಗಲೇ 17 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಕಂಟೈನ್ಮೆಂಟ್ ಝೋನ್ ಮತ್ತು ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಜೊತೆಗೆ ಎಲ್ಲಾ ವೈದ್ಯರುಗಳ...

ನಿಗೂಢ ಕಾಯಿಲೆಗೆ ಐದು ಮಕ್ಕಳು ಸೇರಿ ಇಡೀ ಕುಟುಂಬವೇ ಬಲಿ; ನನ್ನ ಜಗತ್ತೇ ನಾಶವಾಯಿತು ಎಂದ ಅಸ್ಲಾಂ

ಜಮ್ಮು ಕಾಶ್ಮೀರದಲ್ಲಿ ಕಾಣಿಸಿಕೊಂಡಿರುವ ನಿಗೂಢ ಕಾಯಿಲೆ ಒಂದು ಕುಟುಂಬವನ್ನೇ ಬಲಿ ತೆಗೆದುಕೊಂಡಿದೆ. ತನ್ನ ಎಲ್ಲಾ ಕುಟುಂಬಸ್ಥರನ್ನು ಕಳೆದುಕೊಂಡ ಮೊಹಮ್ಮದ್ ಅಸ್ಲಾಂ "ನನ್ನ ಜಗತ್ತೇ ನಾಶವಾಯಿತು" ಎಂದು ಭಾವುಕರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಗಡಿ...

ಜಮ್ಮು-ಕಾಶ್ಮೀರ | ನಿಗೂಢ ಕಾಯಿಲೆ; ಒಂದೇ ಗ್ರಾಮದಲ್ಲಿ 10 ಮಕ್ಕಳು ಸೇರಿ 13 ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಗಡಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ 10 ಮಕ್ಕಳು ಸೇರಿದಂತೆ 13 ಜನರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಅವರು ನಿಗೂಢ ಕಾಯಿಲೆಯಿಂದ ಮರಣ ಹೊಂದಿದ್ದಾರೆ ಎಂದು ವೈದ್ಯರು ಹೇಳುತ್ತಿದ್ದಾರೆ. ನಿಗೂಢ...

ಜನಪ್ರಿಯ

ಔರಾದ್‌ | ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಜೊತೆಗೆ ಪಾಲಕರು ಮತ್ತು ಶಿಕ್ಷಕರ ಪಾತ್ರವೂ...

ಬೀದರ್‌ | ಪರಿಸರ ಮಾಲಿನ್ಯದಿಂದ ಸಂತಾನೋತ್ಪತ್ತಿ ಸಾಮರ್ಥ್ಯಕ್ಕೆ ಅಪಾಯ: ಶಿವಗಂಗಾ ರುಮ್ಮಾ

ಪರಿಸರ ಮಾಲಿನ್ಯ, ರಾಸಾಯನಿಕಗಳ ಅತಿಯಾದ ಬಳಕೆ ಹಾಗೂ ಆಹಾರ ಪದ್ಧತಿಯಲ್ಲಿನ ಬದಲಾವಣೆಗಳು...

ಉಡುಪಿ | ಗ್ಯಾರಂಟಿ ಸಮಾವೇಶಕ್ಕೆ ಗ್ರಾಪಂ ಹಣ ಬಳಸುವುದು ಕಾನೂನುಬಾಹಿರ: ಸುನೀಲ್ ಕುಮಾರ್

ನ.24ರಂದು ಉಡುಪಿಯಲ್ಲಿ ನಡೆಯಲಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಗ್ರಾಮ...

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

Tag: ನಿಗೂಢ ಕಾಯಿಲೆ