ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ನಿಗೂಢ ಪ್ರಾಣಿಯೊಂದು ದಾಳಿ ನಡೆಸಿದ್ದು, ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲೇ ಆರು ಮಂದಿ ಸಾವನ್ನಪ್ಪಿದ್ದಾರೆ. ರೇಬೀಸ್ ಲಸಿಕೆ ಪಡೆದಿದ್ದರೂ ಆರು ಮಂದಿ ಮೃತಪಟ್ಟಿದ್ದಾರೆ. ಬಹಳ ಭೀಕರವಾದ ಪ್ರಾಣಿ ಅದಾಗಿತ್ತು...
ವಾಕಿಂಗ್ ಹೋಗುತ್ತೇನೆಂದು ಹೇಳಿ ಮನೆಯಿಂದ ಹೋಗಿದ್ದ ವೈದ್ಯರೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ತರೀಕೆರೆ ತಾಲೂಕಿನ ಅಜ್ಜಂಪುರ ಸಮುದಾಯ ಆರೋಗ್ಯ...
ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ. ವಿದ್ಯಾರ್ಥಿಯು ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮೃತರನ್ನು ವರುಣ್ ಅರ್ಜುನ್...
ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಆಶ್ರಯ ಕಾಲೋನಿಯ ಮೂರನೇ ವಾರ್ಡಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಮೇಶ್ವರಿ (50), ವಸಂತಾ (32)...