ತಿರುಪತಿ ಡಾಲರ್ ಕಳವು ಪ್ರಕರಣ: ದೂರು ನೀಡಿದ್ದ ಟಿಟಿಡಿ ಮಾಜಿ ಅಧಿಕಾರಿ ನಿಗೂಢ ಸಾವು

ತಿರುಪತಿಯಲ್ಲಿ ಭಾರಿ ಸುದ್ದಿಯಾಗಿದ್ದ ಡಾಲರ್ ಕಳವು ಬಗ್ಗೆ ದೂರು ನೀಡಿದ್ದ ಮತ್ತು ಈ ಪ್ರಕರಣದ ಆರೋಪಿಗಳೊಂದಿಗೆ ರಾಜಿ ಮಾಡಿಕೊಂಡ ಆರೋಪ ಹೊತ್ತಿದ್ದ ಟಿಟಿಡಿ ಮಾಜಿ ಸಹಾಯಕ ಜಾಗೃತ ಮತ್ತು ಭದ್ರತಾ ಅಧಿಕಾರಿ(ಎವಿಎಸ್ಒ) ವೈ...

ಮಧ್ಯಪ್ರದೇಶ | ನಿಗೂಢ ಪ್ರಾಣಿಗಳ ದಾಳಿ; ರೇಬೀಸ್ ಲಸಿಕೆ ಹಾಕಿಸಿಕೊಂಡರೂ ಆರು ಮಂದಿ ಸಾವು

ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ನಿಗೂಢ ಪ್ರಾಣಿಯೊಂದು ದಾಳಿ ನಡೆಸಿದ್ದು, ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲೇ ಆರು ಮಂದಿ ಸಾವನ್ನಪ್ಪಿದ್ದಾರೆ. ರೇಬೀಸ್ ಲಸಿಕೆ ಪಡೆದಿದ್ದರೂ ಆರು ಮಂದಿ ಮೃತಪಟ್ಟಿದ್ದಾರೆ. ಬಹಳ ಭೀಕರವಾದ ಪ್ರಾಣಿ ಅದಾಗಿತ್ತು...

ಚಿಕ್ಕಮಗಳೂರು | ವಾಕಿಂಗ್‌ ಹೋಗುತ್ತೇನೆಂದು ಹೇಳಿ ಹೋಗಿದ್ದ ವೈದ್ಯ ನಿಗೂಢ ಸಾವು

ವಾಕಿಂಗ್‌ ಹೋಗುತ್ತೇನೆಂದು ಹೇಳಿ ಮನೆಯಿಂದ ಹೋಗಿದ್ದ ವೈದ್ಯರೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ತರೀಕೆರೆ ತಾಲೂಕಿನ ಅಜ್ಜಂಪುರ ಸಮುದಾಯ ಆರೋಗ್ಯ...

ಉತ್ತರ ಪ್ರದೇಶ | ಎಂಬಿಬಿಎಸ್ ವಿದ್ಯಾರ್ಥಿ ನಿಗೂಢ ಸಾವು: ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆ

ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ. ವಿದ್ಯಾರ್ಥಿಯು ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ವರುಣ್ ಅರ್ಜುನ್...

ಕೊಪ್ಪಳ | ಒಂದೇ ಕುಟುಂಬದ ಮೂವರ ನಿಗೂಢ ಸಾವು

ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆಶ್ರಯ ಕಾಲೋನಿಯ ಮೂರನೇ ವಾರ್ಡಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಮೇಶ್ವರಿ (50), ವಸಂತಾ (32)...

ಜನಪ್ರಿಯ

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

Tag: ನಿಗೂಢ ಸಾವು