ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಮತ್ತೊಮ್ಮೆ ಅನಾಮದೇಯ ಕೊಲೆ ಬೆದರಿಕೆ ಪತ್ರ ಬಂದಿದೆ. ಆಗಸ್ಟ್ 8ರಂದೇ ಜೀವ ಬೆದರಿಕೆ ಪತ್ರ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಿತ್ತೂರು ಪೊಲೀಸರಿಗೆ ಸ್ವಾಮೀಜಿ ದೂರು...
ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ ಎಂದ ನಿಜಗುಣಾನಂದ ಸ್ವಾಮೀಜಿ
'ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು' ಎಂದು ಬೆದರಿಕೆ
ಬಸವ ತತ್ವದ ಪ್ರಚಾರಕ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ...