ಪ್ರಸ್ತುತ ದಿನಮಾನದಲ್ಲಿಯೂ ಕಡಿಮೆ ದರದಲ್ಲಿ ಆಹಾರ ವಿತರಿಸುವ ಇಂದಿರಾ ಕ್ಯಾಂಟೀನ್ ಬಡವರಿಗೆ ವರವಾಗಲಿದ್ದು, ಸರ್ಕಾರದ ಪ್ರಣಾಳಿಕೆಯಲ್ಲಿನ ಘೋಷಣೆಯಂತೆ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಎಂದು ಜವಳಿ ಹಾಗೂ ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ...
ಬಿಸಿಲ ಪ್ರತಾಪದಿಂದ ಬಾಯಾರಿದ ಜನರ ದಾಹ ತಣಿಸಲು ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯಿತಿಯಿಂದ ನಿಡಗುಂದಿಯ ಪ್ರಮುಖ ಸ್ಥಳಗಳಲ್ಲಿ ಕುಡಿವ ನೀರಿನ ಅರವಟ್ಟಿಗೆ ಅಳವಡಿಸಲಾಗಿದೆ.
ಪಟ್ಟಣದ ಜನಸಂದಣಿಯ 10 ಕಡೆ ನೆರಳಿನ ವ್ಯವಸ್ಥೆಯಡಿ ಅರವಟ್ಟಿಗೆ...
ಪುರುಷ ಪ್ರಧಾನ ಸಮಾಜದಲ್ಲಿ ಪುರುಷರಷ್ಟೆ ಮಹಿಳೆಯರೂ ಸರಿಸಮಾನವಾಗಿ ಬದುಕಬೇಕೆಂದು ಬಸವಣ್ಣನವರು 12ನೇ ಶತಮಾನ ದಲ್ಲಿಯೇ ಚಿಂತನೆ ನಡೆಸಿ ಮಹಿಳೆಗೆ ಸಮಾನವಾದ ಅವಕಾಶ ನೀಡಿದ್ದರು. ಸಾಮಾಜಿಕ ಅಭಿವೃದ್ಧಿಯಾಗಬೇಕಾದರೆ ಮಹಿಳಾ ಸಬಲೀಕರಣ ಬಹಳ ಮುಖ್ಯ ಎಂದು...
ಈ ಶಾಲೆಯ ಮಕ್ಕಳಿಗೆ ಶೌಚಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ ಇಲ್ಲ. ಇನ್ನು ಶಾಲೆಗೆ ಕಾಂಪೌಂಡ್ ವ್ಯವಸ್ಥೆ ಇಲ್ಲದ ಕಾರಣ ಪ್ರಾಣಿಗಳ ಆಶ್ರಯ ತಾಣವಾಗಿ ಮಾರ್ಪಟ್ಟಿದೆ. ಶಿಥಿಲಗೊಂಡ ಕೋಣೆಯಲ್ಲಿ ಭಯದಲ್ಲೇ ಕುಳಿತು...
ಕವನಗಳು ಕನ್ನಡದ ಕಳೆಯನ್ನು ಹೆಚ್ಚಿಸುತ್ತವೆ. ನೊಂದವರ ಪಾಲಿನ ಆಶಾಧ್ವನಿಯಾಗಿ ಇರಬೇಕೆಂದು ನಿಡಗುಂದಿ ತಾಲೂಕು ತಹಶೀಲ್ದಾರ್ ಎ ಬಿ ಅಮರವಾಡಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜವಾಹರ ನವೋದಯ ವಿದ್ಯಾಲಯದಲ್ಲಿ ಜಿಲ್ಲಾ...