ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ವಯಸ್ಸಾದ ನಂತರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮುಂದಿನ ಪ್ರಧಾನಿಯಾಗಬೇಕು ಎಂಬ ತಮ್ಮ ಬೇಡಿಕೆಯನ್ನು ವಿದರ್ಭ ಜನ ಆಂದೋಲನ...
ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಸಿಎಂ, "ಇಂದು ಆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದಿಂದ ಯಾರು...
ಶರಾವತಿ ನದಿ ಹಿನ್ನೀರಿನ ಐತಿಹಾಸಿಕ ಸಿಗಂದೂರು ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ಉದ್ಘಾಟಿಸಿದರು.
ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ ಸಿಕ್ಕಿದೆ....
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೈಕ್‌ಗಳಿಗೂ ಜುಲೈ 15ರಿಂದ ಟೋf ವಿಧಿಸಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ವರದಿಗಳನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಳ್ಳಿಹಾಕಿದ್ದಾರೆ. ಅಂತಹ ಯಾವುದೇ ಪ್ರಸ್ತಾಪ...
"ರಾಜಕೀಯ ನಾಯಕರೊಬ್ಬರು ನನಗೆ ಪ್ರಧಾನಿ ಹುದ್ದೆಯ ಆಫರ್ ನೀಡಿದ್ದರು. ಪ್ರಧಾನಿ ಹುದ್ದೆಯ ರೇಸ್‌ಗೆ ನಾನು ಪ್ರವೇಶ ಮಾಡಿದರೆ ಬೆಂಬಲಿಸುವುದಾಗಿ ಹೇಳಿದ್ದರು. ಆದರೆ ನಾನು ಈ ಪ್ರಸ್ತಾಪವನ್ನು ನಿರಾಕರಿಸಿದೆ. ನಾನು ಪ್ರಧಾನಿಯಾಗುವಂತಹ ಬಯಕೆಯನ್ನು ಹೊಂದಿಲ್ಲ"...