ಜೆಡಿಯು ನೂತನ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕ ಸಾಧ್ಯತೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಲಾಲನ್ ಸಿಂಗ್ ಅವರಿಗೆ ಜೆಡಿಯು ಅಧ್ಯಕ್ಷ ಸ್ಥಾನದಿಂದ ಕೋಕ್‌ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಡಿಸೆಂಬರ್ 29ರಂದು ದೆಹಲಿಯಲ್ಲಿ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ...

ಪ್ರಧಾನಿ ಹುದ್ದೆಗೆ ಖರ್ಗೆ ಹೆಸರು ಪ್ರಸ್ತಾಪ: ಬಿಕ್ಕಟ್ಟು ನಿವಾರಣೆಗೆ ನಿತೀಶ್‌ಗೆ ರಾಹುಲ್ ಕರೆ

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ ಮತ್ತಷ್ಟು ಬಿಕ್ಕಟ್ಟುಗಳು ತಲೆದೋರಬಹುದು ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಿಗೇ ಗುರುವಾರ ಸಂಜೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ...

‘ರಾಷ್ಟ್ರಭಾಷೆ ಹಿಂದಿಯನ್ನು ಕಲಿಯಿರಿ’: ಡಿಎಂಕೆ ನಾಯಕರ ವಿರುದ್ಧ ನಿತೀಶ್ ಆಕ್ರೋಶ

ನವದೆಹಲಿಯಲ್ಲಿ ನಡೆದ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಿಂದಿ ಭಾಷೆಯ ಅನುವಾದದ ವಿಚಾರವಾಗಿ ಡಿಎಂಕೆ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ(ಡಿ.19) ನಡೆದಿದೆ. ಇಂಡಿಯಾ ಒಕ್ಕೂಟ ಸಭೆಯಲ್ಲಿ...

ಡಿ.6 ರಂದು ನಡೆಯಲಿರುವ ‘ಇಂಡಿಯಾ’ ಸಭೆ ಮುಂದೂಡಿಕೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಪ್ರಮುಖ...

ಈ ದಿನ ಸಂಪಾದಕೀಯ | ನಿತೀಶ್ ಕುಮಾರ್ ಅಭದ್ರ ಭಾಷೆ ನಿಂದನೀಯ

ಸಂತಾನೋತ್ಪತ್ತಿ ಕ್ರಿಯೆಯ ಕುರಿತ ನಿತೀಶ್‌ ಕುಮಾರ್‌ ಅವರು ನೀಡಿದ ವಿವರಗಳು ಅವೈಜ್ಞಾನಿಕವಾಗಿದ್ದವು. ಎಲ್ಲಕ್ಕಿಂತ ಮಿಗಿಲಾಗಿ ಮಹಿಳೆಯನ್ನು ಚಿತ್ರಿಸಿದ ರೀತಿ ಅವಹೇಳನಕರವಾಗಿತ್ತು. ಜನಸಂಖ್ಯಾ ನಿಯಂತ್ರಣದ ಎಲ್ಲ ಹೊರೆಯನ್ನು ಏಕಪಕ್ಷೀಯವಾಗಿ ಮಹಿಳೆಯ ಮೇಲೆ ಹೇರಿದ್ದು ಖಂಡನೀಯ ಬಿಹಾರದ...

ಜನಪ್ರಿಯ

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...

ಯಾದಗಿರಿ | ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ...

ತುಮಕೂರು | ವಿಶ್ವ ಹೃದಯ ದಿನ : ವಿದ್ಯಾರ್ಥಿಗಳಿಗೆ ಸಿಪಿಆರ್ ಜೀವ ರಕ್ಷಕ ತರಬೇತಿ

ವಿಶ್ವ ಹೃದಯ ದಿನದ ಅಂಗವಾಗಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಕಾರ್ಡಿಯೋಥೊರಾಸಿಕ್...

ಶಿರಾ | ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿರುವ ₹5,300 ಕೋಟಿ ತಕ್ಷಣ ಬಿಡುಗಡೆ ಮಾಡಿ : ಮುರಳೀಧರ ಹಾಲಪ್ಪ

 ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಘೋಷಿಸಿರುವ ₹5,300...

Tag: ನಿತೀಶ್‌ ಕುಮಾರ್‌