ರಾಜ್ಯಸಭೆಗೆ ನಿತೀಶ್‌ ಕುಮಾರ್‌ ಸ್ಪರ್ಧೆ ಖಚಿತ: ಬಿಹಾರದ ಜನತೆಗೆ ಭಾವುಕ ಪತ್ರ

ಮುಂಬರುವ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಬಿಹಾರದ ಜನತೆಗೆ ಸಂದೇಶವೊಂದನ್ನು ರವಾನಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ತಮ್ಮ ಬೆಂಬಲಕ್ಕಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಜನರ ವಿಶ್ವಾಸದಿಂದಾಗಿಯೇ ಎರಡು ದಶಕಗಳಿಗೂ ಹೆಚ್ಚು ಕಾಲ...

10ನೇ ಬಾರಿಗೆ ಬಿಹಾರ ಸಿಎಂ ಆದ ನಿತೀಶ್‌ ಕುಮಾರ್‌; ಸಂಪುಟದಲ್ಲಿ 26 ಮಂದಿ ಸಚಿವರು

ಹತ್ತನೆಯ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರ ನೂತನ ಸಂಪುಟದಲ್ಲಿ ಜಾತಿವಾರು ಪ್ರಾತಿನಿಧ್ಯ ನೀಡಲಾಗಿದೆ.ಹಿಂದಿನ ಸಂಪುಟದಲ್ಲಿದ್ದ ಏಕೈಕ ಮುಸ್ಲಿಂ ಸಚಿವರನ್ನು ಮತ್ತೆ ಪರಿಗಣಿಸಲಾಗಿದೆ. ಸಂಪುಟದಲ್ಲಿ ಮೇಲ್ವರ್ಗದ 8 ಮಂದಿಗೆ ಅವಕಾಶ...

ಬಿಹಾರ್ ಸಿಎಂ ಆಗಿ ನಿತೀಶ್ ಕುಮಾರ್ ಇಂದು ಪ್ರಮಾಣ ವಚನ ಸ್ವೀಕಾರ

ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಅವರು 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ...

ನಿಷ್ಪಕ್ಷಪಾತವಲ್ಲದ ಚುನಾವಣಾ ಆಯೋಗ ದೇಶಕ್ಕೆ ಅಪಾಯಕಾರಿ

ಕೊನೆಯ ಕ್ಷಣದ ಉಚಿತ ಕೊಡುಗೆಗಳಿಗೆ ಕುರುಡಾಗಿರುವುದು, ದೊಡ್ಡ ಮಟ್ಟದಲ್ಲಿ ಮತಗಳ ಸೇರ್ಪಡೆ/ರದ್ದತಿ ಮಾಡಿ ಪ್ರಭಾವ ಬೀರಿರುವ ಆರೋಪವನ್ನು ಚುನಾವಣಾ ಆಯೋಗ ಎದುರಿಸುತ್ತಿದೆ. ಇದೀಗ ಆನ್‌ಲೈನ್‌ನಲ್ಲಿ ಆಯೋಗ ತನ್ನ ಪಾತ್ರವನ್ನು ನಿರಾಕರಿಸುತ್ತಿದೆ, ಆರೋಪಗಳಿಗೆ ಸಾಕ್ಷ್ಯ...

ಐಪಿಎಲ್ 2025 | ವೇಗದ ಶತಕ ವೀರ ವೈಭವ್‌ ಸೂರ್ಯವಂಶಿಗೆ ಬಂಪರ್ ಬಹುಮಾನ

ತನ್ನ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲಿ ದಾಖಲೆಯ ಸ್ಫೋಟಕ ಶತಕ ಸಿಡಿಸಿದ ವೈಭವ್‌ ಸೂರ್ಯವಂಶಿಗೆ ಬಿಹಾರ ರಾಜ್ಯ ಸರ್ಕಾರ ಬಂಪರ್‌ ಬಹುಮಾನ ಘೋಷಿಸಿದೆ. ಶತಕ ಬಾರಿಸಿದ ವೈಭವ್‌ ಸೂರ್ಯವಂಶಿಗೆ ಸಿಎಂ ನಿತೀಶ್‌ ಕುಮಾರ್‌ ತಮ್ಮ ನಿವಾಸದಲ್ಲಿ...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: ನಿತೀಶ್‌ ಕುಮಾರ್‌