ಒಂದು ಸಿಲಿಂಡರ್ ಅಡುಗೆ ಅನಿಲವನ್ನು ಉಚಿತವಾಗಿ ನೀಡಿ, ತಿಂಗಳಿಗೆ ಐದು ಕೇಜಿ ಉಚಿತ ಪಡಿತರ ನೀಡಿ ಮಹಿಳಾ ‘ಲಾಭಾರ್ಥಿಗಳು’ ತಮ್ಮ ಜೋಳಿಗೆಯಲ್ಲಿದ್ದಾರೆ ಎಂದು ಭಾವಿಸಿದ್ದವರನ್ನು ಕಾಂಗ್ರೆಸ್ ಪ್ರಣಾಳಿಕೆಯ ಭರವಸೆಗಳು ಬೆಚ್ಚಿ ಬೀಳಿಸತೊಡಗಿವೆ. ಪ್ರಧಾನಿಯವರು...
ನಿನ್ನೆ (ಏಪ್ರಿಲ್ 24) ತಡರಾತ್ರಿ ನಿತೀಶ್ ಕುಮಾರ್ ಅವರ ಜನತಾ ದಳ-ಯುನೈಟೆಡ್‌ನ (ಜೆಡಿಯು) ಯುವ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯ ನಡುವೆ ಈ ಘಟನೆ ನಡೆದಿದೆ. ಜೆಡಿಯು...
ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಲೋಕಸಭಾ ಚುನಾವಣೆಯಲ್ಲಿ 4,000ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಿಕೆ ನೀಡುವ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಟ್ರೋಲ್‌ಗೊಳಗಾಗಿದ್ದಾರೆ.
ಜೆಡಿಯು ಮುಖ್ಯಸ್ಥರಾದ...
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಬಾಗಿಲು ಸದಾ ತೆರೆದಿರುತ್ತದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಒಕ್ಕೂಟ ಸೇರ್ಪಡೆಗೆ ಮತ್ತೆ ಆಹ್ವಾನಿಸಿದ್ದಾರೆ. ಇತ್ತೀಚಿಗಷ್ಟೆ ನಿತೀಶ್ ಕುಮಾರ್ ಅವರು ಆರ್‌ಜೆಡಿ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ.
ಬಂಧಿತನನ್ನು ಸೋನು ಪಾಸ್ವಾನ್ ಎಂದು ಗುರುತಿಸಲಾಗಿದ್ದು, ಬಿಹಾರದ ಸಮಷ್ಟಿಪುರ ನಿವಾಸಿಯಾದ ಈತ ದಾವಣಗೆರೆಯ ಕಾರ್ಖಾನೆಯೊಂದರಲ್ಲಿ ಕೆಲಸ...