ಮೋದಿ 3.0 ಸರ್ಕಾರದಲ್ಲಿ ನಿತೀಶ್ ಪಕ್ಷಕ್ಕೆ 2 ಮಂತ್ರಿಗಿರಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸ ಸಂಪುಟದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷವು ಎರಡು ಖಾತೆಗಳನ್ನು ಪಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದ ಇಬ್ಬರು ಹಿರಿಯ ನಾಯಕರಾದ...

ನಿತೀಶ್ ಕುಮಾರ್, ತೇಜಸ್ವಿ ಯಾದವ್ ಒಂದೇ ವಿಮಾನದಲ್ಲಿ ಪ್ರಯಾಣ: ಇಬ್ಬರು ನಾಯಕರ ಮುಂದಿನ ನಡೆಯೇನು?

ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಹಾಗೂ ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರು ಹೊಸ ಸರ್ಕಾರದ ಯೋಜನೆಯ ತಮ್ಮ ಮುಂದಿನ ನಡೆಯನ್ನು ನಿರ್ಧರಿಸುವ ಸಲುವಾಗಿ...

ನಿತೀಶ್ ಕುಮಾರ್ ಮುಂದಿನ ಪ್ರಧಾನಿ? ಬಿಹಾರ ಸಿಎಂ ಕಿಂಗ್‌ಮೇಕರ್ ಎಂದ ನೆಟ್ಟಿಗರು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ 'ಅಬ್‌ ಕಿ ಬಾರ್ 400 ಪಾರ್' ಎಂಬ ಹೇಳಿಕೆ ಈಗಾಗಲೇ ಹುಸಿಯಾಗುವ ಎಲ್ಲ ಸಾಧ್ಯತೆಗಳಿರುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಂದಿನ ಪ್ರಧಾನಿಯಾಗಲಿದ್ದಾರಾ? ಎಂದು ನೆಟ್ಟಿಗರು...

‘ಚಾರ್‌ ಸೌ ಪಾರ್’ ಮೋದಿಗೆ ಸರ್ಕಾರ ರಚಿಸುವುದೇ ಸವಾಲು

ಲೋಕಸಭಾ ಚುನಾವಣೆಯ ಆರಂಭದಲ್ಲಿ 'ಅಬ್ಕಿ ಬಾರ್ 400 ಸೌ ಪಾರ್' ಎಂಬ ಘೋಷಣೆ ಕೂಗಿದ್ದ ಮೋದಿ ಅವರು, ಈಗ ಮೂರನೇ ಭಾರಿಗೆ ಪ್ರಧಾನಿ ಆಗುವುದೇ ಕಷ್ಟವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 296 ಕ್ಷೇತ್ರಗಳಲ್ಲಿ...

ಈ ದಿನ ಸಂಪಾದಕೀಯ | ಯುಪಿ-ಬಿಹಾರದಲ್ಲಿ ಧೂಳೆಬ್ಬಿಸಿದೆ ʼಖಟಾಖಟ್ ಖಟಾಖಟ್ʼ ಮಹಾಲಕ್ಷ್ಮೀ ಯೋಜನೆ

ಒಂದು ಸಿಲಿಂಡರ್ ಅಡುಗೆ ಅನಿಲವನ್ನು ಉಚಿತವಾಗಿ ನೀಡಿ, ತಿಂಗಳಿಗೆ ಐದು ಕೇಜಿ ಉಚಿತ ಪಡಿತರ ನೀಡಿ ಮಹಿಳಾ ‘ಲಾಭಾರ್ಥಿಗಳು’ ತಮ್ಮ ಜೋಳಿಗೆಯಲ್ಲಿದ್ದಾರೆ ಎಂದು ಭಾವಿಸಿದ್ದವರನ್ನು ಕಾಂಗ್ರೆಸ್ ಪ್ರಣಾಳಿಕೆಯ ಭರವಸೆಗಳು ಬೆಚ್ಚಿ ಬೀಳಿಸತೊಡಗಿವೆ. ಪ್ರಧಾನಿಯವರು...

ಜನಪ್ರಿಯ

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...

Tag: ನಿತೀಶ್‌ ಕುಮಾರ್‌