‘ಕಸ ತನ್ನ ಬುಟ್ಟಿ ಸೇರಿದೆ’: ನಿತೀಶ್ ವಿರುದ್ಧ ಲಾಲು ಪುತ್ರಿ ಆಕ್ರೋಶ

ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಆಕ್ರೋಶ ವ್ಯಕ್ತಪಡಿಸಿರುವ ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ, ‘ಕಸ ತನ್ನ ಬುಟ್ಟಿ ಸೇರಿದೆ’ ಎಂದು...

ಬಿಹಾರ | ರಾಜ್ಯಪಾಲರ ಭೇಟಿ ಮಾಡಿದ ನಿತೀಶ್ : 5 ಗಂಟೆಗೆ ಪ್ರಮಾಣ ವಚನ ಸಾಧ್ಯತೆ !

ಆರ್‌ಜೆಡಿಯೊಂದಿಗೆ ಮೈತ್ರಿ ಸಂಬಂಧ ಕಳೆದುಕೊಂಡು ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸರ್ಕಾರ ರಚನೆಗೆ ಹಕ್ಕು ಸಾಧಿಸಲು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿದ್ದಾರೆ. ರಾಜ್ಯಪಾಲರಿಗೆ ಬಿಜೆಪಿ...

‘ಆಯಾ ರಾಮ್-ಗಯಾ ರಾಮ್’; ನಿತೀಶ್ ಕುಮಾರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಭಾನುವಾರ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, "ನಿತೀಶ್ ಕುಮಾರ್ ಹೀಗೆ ಮಾಡುತ್ತಾರೆಂದು ಮೊದಲೇ ತಿಳಿದಿತ್ತು. ದೇಶದಲ್ಲಿ 'ಆಯಾ ರಾಮ್...

ಬ್ರೇಕಿಂಗ್ ನ್ಯೂಸ್‌ | ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಗೆ ನಿತೀಶ್‌ ಅವರ ಜೆಡಿಯು ಮರಳುತ್ತದೆ ಎಂಬ ಊಹಾಪೋಹಗಳು ಕೆಲ ದಿನಗಳಿಂದ ಹರಡಿದ್ದವು. ಆದರೆ, ಆ ಬಗ್ಗೆ ಯಾವುದೇ...

ಬಿಹಾರ | ಬಿಜೆಪಿ ಸಖ್ಯ ತೊರೆದಿದ್ದ ನಿತೀಶ್‌, ಮತ್ತೆ ಎನ್‌ಡಿಎ ಸೇರ ಹೊರಟ್ಟಿದ್ದು ಯಾಕೆ? ಡೀಟೇಲ್ಸ್‌

ಬಿಹಾರ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಾಂಗ್ರೆಸ್‌, ಆರ್‌ಜೆಡಿ ಮೈತ್ರಿ ತೊರೆದು ಮತ್ತೆ ಬಿಜೆಪಿ ಜೊತೆಗೆ ಕೈಜೋಡಿಸುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ, ಮೈತ್ರಿಯನ್ನು ಉಳಿಸಲು ಇಂಡಿಯಾ ಮೈತ್ರಿಕೂಟ ಕಸರತ್ತು...

ಜನಪ್ರಿಯ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಸಚಿವ ಸಂಪುಟ ಉಪಸಮಿತಿ ವರದಿ ಅನುಮೋದನೆ

ಕರ್ನಾಟಕ ರಾಜ್ಯದಲ್ಲಿ 2006 ರಿಂದ 2011ರವರೆಗೆ ನಡೆದ ಭಾರಿ ಪ್ರಮಾಣದ ಅಕ್ರಮ...

Tag: ನಿತೀಶ್‌ ಕುಮಾರ್‌

Download Eedina App Android / iOS

X