ರಾಜಕೀಯ ನಾಯಕರು ಕಾಲಕ್ಕೆ ತಕ್ಕಂತೆ ವೇಷ ಬದಲಿಸುತ್ತ ಊಸರವಳ್ಳಿಯನ್ನೂ ಮೀರಿಸುವುದು ಹೊಸದೇನಲ್ಲ. ಪಕ್ಷದಿಂದ ಪಕ್ಷಕ್ಕೆ ಹಾರುವ ಪ್ರಕ್ರಿಯೆಯೂ ನಿಲ್ಲುವುದಿಲ್ಲ. ಮಾಧ್ಯಮಗಳೂ ಜನರಲ್ಲಿ ತಿಳಿವಳಿಕೆ ತುಂಬುತ್ತಿಲ್ಲ. ಇಂತಹ ಹೊತ್ತಲ್ಲಿ, ರಾಜಕಾರಣದಲ್ಲಿ ಕನಿಷ್ಠ ಮಟ್ಟದ ನೈತಿಕತೆ,...
ಸಮಾಜವಾದಿ ಪಕ್ಷದ ಅಧ್ಯಕ್ಷರಾದ ಅಖಿಲೇಶ್ ಯಾದವ್ ಬಿಹಾರ ರಾಜಕೀಯದಲ್ಲಿ ಉಂಟಾಗುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದಲ್ಲೇ ಬಲವಾಗಿ ನಿಂತಿದ್ದರೆ ಪ್ರಧಾನಿಯಾಗಬಹುದಿತ್ತು ಎಂದು ಹೇಳಿದ್ದಾರೆ.
ಸುದ್ದಿ ಮಾಧ್ಯಮವೊಂದಕ್ಕೆ ಮಾತನಾಡಿದ...
ಹಿಂದಿನ ಯುಪಿಎ ಸರ್ಕಾರಗಳು ಸಮಾಜವಾದಿ ನಾಯಕ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡದಿರುವುದಕ್ಕೆ ಬಿಹಾರ್ ಸಿಎಂ ನಿತೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ಪೂರಿ ಅವರ ಜನ್ಮ ಶತಮಾನೋತ್ಸವ ದಿನದಂದು ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್...
24, ಜನವರಿ 2024ರಂದು ಸಮಾಜವಾದಿ ನಾಯಕ ಕರ್ಪೂರಿ ಠಾಕೂರ್ ರವರಿಗೆ ನೂರು ವರ್ಷ ತುಂಬುತ್ತದೆ. ಅತಿ ಹಿಂದುಳಿದ ಕ್ಷೌರಿಕ ಸಮುದಾಯದಲ್ಲಿ ಜನಿಸಿದ ಕರ್ಪೂರಿ ಠಾಕೂರ್, ನಿಷ್ಠಾವಂತ ಸಮಾಜವಾದಿಯಾಗಿ ರೂಪುಗೊಂಡಿದ್ದು, ಹಿಂದುಳಿದ ಜಾತಿಗಳ ಪ್ರಾತಿನಿಧ್ಯದ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೆಡಿ-ಯು (ಜನತಾದಳ-ಯುನೈಟೆಡ್) ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ, ಅವರ ಮುಂದಿನ ರಾಜಕೀಯ ನಡೆಯ ಬಗ್ಗೆ ಹಲವು ವದಂತಿಗಳು ಹರಿದಾಡುತ್ತಿವೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಅವರು...