ರಾಷ್ಟ್ರೀಯ ಹೆದ್ದಾರಿ 169ಎ, ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಸೇತುವೆ ಕಾಮಗಾರಿ ದಿನದಿಂದ ದಿನಕ್ಕೆ ಮಂದಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಹಲವು ವರ್ಷಗಳಿಂದ ರಸ್ತೆ ಹಾಳಾಗಿ ಜನ ಕಷ್ಟವನ್ನು ಅನುಭವಿಸುತ್ತಿದ್ದರೂ ಅಧಿಕಾರಿಗಳು ಜನಪ್ರತಿನಿಧಿಗಳು...
ಮಾನಸಿಕ ಅಸ್ವಸ್ಥನ ರಂಪಾಟ, ಉಗ್ರವರ್ತನೆಯಿಂದ ಕೆಲಹೊತ್ತು ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಯದ ವಾತಾವರಣ ಸೃಷ್ಟಿಯಾಯಿತು. ಸೋಮವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಮಾನಸಿಕ ಅಸ್ವಸ್ಥನಿಂದ ವಿನಾಕಾರಣ ದಾಂಧಲೆ, ಅಶ್ಲಿಲ ವರ್ತನೆಗಳು ನಡೆದವು. ಸಾರ್ವಜನಿಕರು...
ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಅಪರಿಚಿತ ಶವದ, ವಾರಸುದಾರರು ಪತ್ತೆಯಾಗದೆ ಇರುವುದರಿಂದ, ನಗರ ಪೋಲಿಸ್ ಠಾಣೆ, ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ನೇತ್ರತ್ವದಲ್ಲಿ ದಫನ ಕಾರ್ಯವು ಬೀಡಿನಗುಡ್ಡೆಯ ದಫನಭೂಮಿಯಲ್ಲಿ ನಡೆಯಿತು. ನಗರಸಭೆ,...
ರಕ್ಷಿಸಲ್ಪಟ್ಟು ಪುರ್ನವಸತಿ ಪಡೆದಿದ್ದ, ವೃದ್ಧರ ಮನೆಮಂದಿಯನ್ನು ಪತ್ತೆಗೊಳಿಸಿ, ಹಸ್ತಾಂತರಿಸುವಲ್ಲಿ ಉಡುಪಿಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವು ಯಶಸ್ವಿಯಾಗಿದೆ. ಕಾರ್ಯಚರಣೆಯಲ್ಲಿ ಆಪ್ತ ಸಮಾಲೋಚಕರಾದ ರೋಶನ್ ಕೆ ಅಮೀನ್, ಪೂರ್ಣಿಮಾ ಭಾಗಿಯಾಗಿದ್ದರು. ವೃದ್ಧರು ಕಳೆದ 15...
ಉಡುಪಿ ನಗರದ ಉಪ್ಪೂರಿನಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಬಾಲಕನನ್ನು ರಕ್ಷಿಸಿರುವ ಘಟನೆಯು ಬುಧವಾರ ರಾತ್ರಿ ನಡೆದಿದೆ. ರಕ್ಷಿಸಲ್ಪಟ್ಟ ಬಾಲಕ 9 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಅಂಕ ಗಳಿಕೆಯಲ್ಲಿ ಹಿಂದಿದ್ದರಿಂದ ಪೋಷಕರಾಗಿರುವ ಚಿಕ್ಕಪ್ಪ, ಚಿಕ್ಕಮ್ಮ ಮನೆಯಿಂದ...