ಹಿರಿಯ ಪತ್ರಕರ್ತೆ, ಸ್ತ್ರೀ ಚಿಂತಕಿ, ಬರಹಗಾರ್ತಿ ಕುಸುಮಾ ಕುಸುಮಾ ಶಾನಭಾಗ ಅವರು ಇಂದು(ಜೂನ್ 22) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಮೂಲತಃ ಕೊಡಗಿನವರಾದ ಕುಸುಮಾ ಅವರು ಪ್ರಜಾವಾಣಿ ದಿನಪತ್ರಿಕೆ ಉದ್ಯೋಗಿಯಾಗಿ ಕೆಲಸ...
ಭಾರತದ ಅತ್ಯಂತ ಪ್ರಸಿದ್ಧ ವನ್ಯಜೀವಿ ಸಂರಕ್ಷಣಾಕಾರ ಮತ್ತು ಲೇಖಕ ವಾಲ್ಮೀಕ್ ಥಾಪರ್ ಶನಿವಾರ ಬೆಳಿಗ್ಗೆ ನಿಧನರಾದರು. ಅವರಿಗೆ 73 ವರ್ಷವಾಗಿತ್ತು. ಥಾಪರ್ ಅವರ ತಂದೆ ರೋಮೇಶ್ ಥಾಪರ್ ಪ್ರಸಿದ್ಧ ಪತ್ರಕರ್ತರಾಗಿದ್ದರು. ಅವರ ಚಿಕ್ಕಮ್ಮ...
ಹಿರಿಯ ಕವಿ ಎಚ್ ಎಸ್ ವೆಂಕಟೇಶಮೂರ್ತಿ(ಎಚ್‌ಎಸ್‌ವಿ) ಶುಕ್ರವಾರ ನಿಧನರಾಗಿದ್ದಾರೆ. 80 ವರ್ಷದ ಅವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಜಾನೆ 7 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.
1944ರ ಜೂನ್ 23ರಂದು ದಾವಣಗೆರೆ...
ಸನ್ ಆಫ್ ಸರ್ದಾರ್, ಜೈ ಹೋ ಮೊದಲಾದ ಸಿನಿಮಾಗಳಲ್ಲಿ ನಟಿಸಿದ ಬಾಲಿವುಡ್ ನಟ ಮುಕುಲ್ ದೇವ್ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 54 ವರ್ಷವಾಗಿತ್ತು.
ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಕುಟುಂಬ...
ಸಾಹಿತಿ, ಕವಿ, ವಿಮರ್ಶಕ ಜಿ ಎಸ್ ಸಿದ್ದಲಿಂಗಯ್ಯ (94) ಅವರು ವಯೋಸಹಜವಾದ ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಲಿಂಗಯ್ಯ ಅವರು,...