ಕರ್ನಾಟಕ ದಲಿತ ಚಳವಳಿಯ ಹಿರಿಯ ಮುಖಂಡರಾದ ಲಕ್ಷ್ಮಿನಾರಾಯಣ ನಾಗವಾರ ಅವರು ಇಂದು ನಿಧನರಾಗಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು. 2022ರ ಡಿಸೆಂಬರ್ 6ರಂದು ಬೆಂಗಳೂರಿನ ನ್ಯಾಷನಲ್...
ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ, ಯುಎಸ್‌ನ ಮಾಜಿ ಅಧ್ಯಕ್ಷ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ. ಅಮೆರಿಕದ 39ನೇ ಅಧ್ಯಕ್ಷರಾಗಿದ್ದ ಜಿಮ್ಮಿ ಕಾರ್ಟರ್ 1977ರ ಜನವರಿಯಿಂದ 1981ರ ಜನವರಿವರೆಗೆ ಸೇವೆ ಸಲ್ಲಿಸಿದ್ದರು.
2023ರಿಂದ ವಯೋಸಂಬಂಧಿ ಅಸ್ವಸ್ಥತೆಗಳಿಗೆ...
ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ವಾಸುದೇವನ್ ನಾಯರ್ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಬುಧವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
91 ವರ್ಷದ ವಾಸುದೇವನ್ ಅವರು ಕಳೆದ ವಾರ...
ಖ್ಯಾತ ಸಿನಿಮಾ ನಿರ್ದೇಶಕ, ಸಾಕ್ಷ್ಯಚಿತ್ರ ನಿರ್ಮಾಪಕ ಶ್ಯಾಮ್ ಬೆನಗಲ್ ಅವರು ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
90 ವರ್ಷದ ಶ್ಯಾಮ್ ಬೆನಗಲ್ ಅವರಿಗೆ ಕಿಡ್ನಿ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಂಡಿದ್ದು, ಮುಂಬೈನ ವೊಕಾರ್ಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ...
ಸ್ವಾತಂತ್ರ್ಯ ಹೋರಾಟಗಾರ, ಮಾಜಿ ವಿಧಾನ ಪರಿಷತ್ ಸದಸ್ಯ ಕೇಶವರಾವ್ ನಿಟ್ಟೂರಕರ್ (102) ಗುರುವಾರ ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತಃ ಭಾಲ್ಕಿ ತಾಲ್ಲೂಕಿನ ನಿಟ್ಟೂರ್(ಬಿ) ಗ್ರಾಮದವರಾದ ಕೇಶವರಾವ್ ನಿಟ್ಟೂರಕರ್ ಐದು ದಶಕ ವಕೀಲ್...