ಯಾದಗಿರಿ ಜಿಲ್ಲೆಯ ಮಾಜಿ ಶಾಸಕ ಹಾಗೂ ವೈದ್ಯ ಡಾ. ವೀರಬಸವಂತರೆಡ್ಡಿ ಮುದ್ನಾಳ (76) ಸೋಮವಾರ ನಿಧನರಾದರು.
ಕಳೆದ ಐದಾರು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಸೋಮವಾರ ಮಧ್ಯಾಹ್ನ ಯಾದಗಿರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಡಾ.ವೀರಬಸವಂತರಡ್ಡಿ...
ದಲಿತ-ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರ ಲಕ್ಕೂರು ಸಿ ಆನಂದ ಅವರು ಮೇ 20ರಂದು ನಿಧನ ಹೊಂದಿದ್ದಾರೆ.
44 ವರ್ಷ ಪ್ರಾಯದ ಲಕ್ಕೂರು ಸಿ. ಆನಂದ ಅವರು ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು....
ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಪತ್ನಿ ಎಂ.ಪಿ. ರುದ್ರಾಂಬಾ ಅವರು ವಯೋಸಹಜ ಕಾಯಿಲೆಯಿಂದಾಗಿ ತಮ್ಮ ಸ್ವಗ್ರಾಮ ಹೂವಿನ ಹಡಗಲಿಯಲ್ಲಿ ಸೋಮವಾರ ನಿಧನರಾಗಿದ್ದಾರೆ.
83 ವರ್ಷದ ರುದ್ರಾಂಬಾ ಅವರು ಮೂವರು ಪುತ್ರಿಯರನ್ನು ಹಾಗೂ...
ಹಿಗ್ಸ್ ಬೋಸಾನ್ ಎಂದು ಕರೆಯಲ್ಪಡುವ ಸೃಷ್ಟಿಯ ಮೂಲ ಧಾತು (ಗಾಡ್ ಪಾರ್ಟಿಕಲ್ ಅಥವಾ ದೇವ ಕಣ) ಕಂಡುಹಿಡಿದ, ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಪುರಸ್ಕೃತ ಭೌತಶಾಸ್ತ್ರಜ್ಞ ಪೀಟರ್ ಹಿಗ್ಸ್ ತನ್ನ 94 ನೇ ವಯಸ್ಸಿನಲ್ಲಿ...
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರ ರಾವ್ ಅವರು ಚಿಕಿತ್ಸೆ ಫಲಿಸದೇ ಬುಧವಾರ (ಎಪ್ರಿಲ್ 3) ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಮೂಲತಃ ಶಿರಸಿ ತಾಲ್ಲೂಕಿನವರಾದ...