ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಆಪ್ತ ಸಮಾಲೋಚಕರಿಗೆ ಮೂರು ದಿನದವರೆಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದರು. ಕಾರ್ಯಾಗಾರದಲ್ಲಿ ಬೆಂಗಳೂರು ಮಾನಸಿಕ ಆರೋಗ್ಯ ಸೌಧದ ಉಪನಿರ್ದೇಶಕ ಡಾ. ರಜನಿ.ಪಿ....

ಬೆಂಗಳೂರು | ಮಗುವಿಗೆ ಹೃದಯಾಘಾತವಾಗಿದೆ ಎಂದ ನಿಮ್ಹಾನ್ಸ್

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಒಂದು ವರ್ಷದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, “ಮಗುವನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಮಗುವಿನ ಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಬೆಡ್‌ ಇಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದರು....

ಝೀರೋ ಟ್ರಾಫಿಕ್‌ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನೀಡದ ನಿಮ್ಹಾನ್ಸ್‌; ಸಾವು

ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಒಂದು ವರ್ಷದ ಪುಟ್ಟ ಕಂದಮ್ಮನಿಗೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಚಿಕಿತ್ಸೆ ನೀಡದೆ ನಿಮ್ಹಾನ್ಸ್‌ ಆಸ್ಪತ್ರೆಯ ಸಿಬ್ಬಂದಿ ದುರ್ವರ್ತನೆ ತೋರಿದ ಘಟನೆ ನಡೆದಿದೆ. ಚಿಕ್ಕಮಗಳೂರಿನ ಬಸವನಗುಡಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ನಿಮಾನ್ಸ್‌