ನಿಮಿಷಾ ಪ್ರಿಯಾ ಜೀವಕ್ಕೆ ತಕ್ಷಣ ಬೆದರಿಕೆ ಇಲ್ಲ; ಸುಪ್ರೀಂ ಕೋರ್ಟ್‌ಗೆ ತಿಳಿಸಿದ ‘ಸೇವ್ ನಿಮಿಷಾ ಪ್ರಿಯಾ ಇಂಟರ್‌ನ್ಯಾಶನಲ್ ಆ್ಯಕ್ಷನ್ ಕೌನ್ಸಿಲ್’

ಕೊಲೆ ಆರೋಪದಲ್ಲಿ ಯೆಮನ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾರ ಪ್ರಾಣಕ್ಕೆ ತಕ್ಷಣದ ಬೆದರಿಕೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಗುರುವಾರ ತಿಳಿಸಲಾಯಿತು. ‘ಸೇವ್ ನಿಮಿಷಾ ಪ್ರಿಯಾ ಇಂಟರ್‌ ನ್ಯಾಶನಲ್ ಆ್ಯಕ್ಷನ್...

ಯೆಮೆನ್‌ನಲ್ಲಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ರದ್ದುಗೊಂಡ ಸುದ್ದಿ ಸುಳ್ಳು

ಯೆಮೆನ್‌ನಲ್ಲಿ ಜೈಲಿನಲ್ಲಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ಮಂಗಳವಾರ ರದ್ದುಗೊಂಡಿದೆ ಎಂದು ಸುದ್ದಿಗಳು ಹರಿದಾಡುತ್ತಿದೆ. ಇದು ಸುಳ್ಳು ಸುದ್ದಿ, ಮರಣದಂಡನೆ ರದ್ದುಗೊಂಡಿಲ್ಲ ಎಂದು ಅವರ ಸಹೋದರ ಹೇಳಿದ್ದಾರೆ. ಪ್ರಿಯಾ ಅವರ ಶಿಕ್ಷೆಯನ್ನು...

ನಿಮಿಷಾ ಪ್ರಿಯಾ ಮರಣದಂಡನೆ ರದ್ದು: ಡಾ. ಕೆ.ಎ. ಪೌಲ್ ಹೇಳಿಕೆ

ಭಾರತ ಹಾಗೂ ಯೆಮೆನ್‌ ದೇಶಗಳ ಅಧಿಕಾರಿಗಳ ಪ್ರಯತ್ನದ ಫಲವಾಗಿ ಕೇರಳದ ಶುಶ್ರೂಷಕಿ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಯೆಮೆನ್ ಸರ್ಕಾರ ರದ್ದುಗೊಳಿಸಿದೆ ಎಂದು ಗ್ಲೋಬಲ್‌ ಪೀಸ್‌ ಇನ್‌ಷಿಯೇಟಿವ್‌ ಸಂಸ್ಥಾಪಕ ಮತ್ತು...

ಚಿಂತಾಮಣಿ | ನಿಮಿಷಾ ಪ್ರಿಯಾ ಪ್ರಕರಣ: ತಲಾಲ್ ಕುಟುಂಬದೊಂದಿಗೆ ಡಾ. ಸಿ ಕೆ ಮೌಲಾ ಶರೀಫ್ ಮಾತುಕತೆ

ಕೇರಳದ ಪಾಲಕ್ಕಾಡ್ ಮೂಲದ ನಿಮಿಷಾ ಪ್ರಿಯಾ ಎಂಬ ಮಹಿಳೆಯ ಗಲ್ಲು ಶಿಕ್ಷೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಜೂಳಪಾಳ್ಯ ಗ್ರಾಮದ ವಕೀಲ ಡಾ. ಸಿ ಕೆ ಮೌಲಾ ಶರೀಫ್ ಅವರು ತಲಾಲ್...

BREAKING NEWS | ನಿಮಿಷಾ ಪ್ರಿಯಾಳ ಮರಣದಂಡನೆ ಮುಂದೂಡಿಕೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕೇರಳದ ಭಾರತೀಯ ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆ ಮುಂದೂಡಿಕೆ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಕೊಲೆ ಪ್ರಕರಣದಲ್ಲಿ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ನಿಮಿಷಾ ಪ್ರಿಯಾ