ಖಾಸಗಿ ಕೋಚಿಂಗ್ ಸೆಂಟರ್‌ಗಳನ್ನು ನಿಯಂತ್ರಿಸುವ ಬದಲು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಖ್ಯಾತ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ ಪಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆಗೊಳಿಸಿರುವ ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ...
"ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಕಾನೂನು ಉಪಕರಣಗಳಿಗೆ ಅನುಗುಣವಾಗಿ ಶಿಕ್ಷಣವು ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಭೂತ ಹಕ್ಕಾಗಿದೆ. ಅದರ ಅನುಷ್ಠಾನಕ್ಕೆ ಅನುಕೂಲಕರ ವಾತಾವರಣ ಸೃಷ್ಟಿಯಾಗಬೇಕು. ಇದಕ್ಕೆ ರಾಜ್ಯವು ಬದ್ಧವಾಗಿರಬೇಕು. ಹಿಂದಿನ ಸರ್ಕಾರದ ಆದೇಶವೊಂದರ ಮೂಲಕ ಹಿಜಾಬ್...