ಧಾರವಾಡ ಜಿಲ್ಲೆಯಲ್ಲಿ ಕಳೆದ 48 ಗಂಟೆಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ 47 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಧಾರವಾಡ 25, ಕಲಘಟಗಿ 07, ಹುಬ್ಬಳ್ಳಿ ನಗರ-10, ಹುಬ್ಬಳ್ಳಿ-03 ಮತ್ತು ಕುಂದಗೋಳದಲ್ಲಿ...
ಅಫಜಲಪುರ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಭೋಸಗಾ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಲಕ್ಷ್ಮಿಬಾಯಿ ಬಿರಾದಾರ (55) ಮೃತರು ಎಂದು ತಿಳಿದು ಬಂದಿದೆ.
ವಿಷಯ...
ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಪರಿಣಾಮ, ರೈತರು ಬಿತ್ತನೆ ಮಾಡಿದ್ದ ಬೀಜಗಳೂ ನಾಶವಾಗಿದ್ದು, ಜನಜೀವನವು ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ರಸ್ತೆಗಳು, ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು ನೀರಿನಿಂದ...