ವಂಚನೆ ಮತ್ತು ನಾಗರಿಕ ಸೇವಾ ಪರೀಕ್ಷೆಯಲ್ಲಿ ಒಬಿಸಿ ಮತ್ತು ಅಂಗವೈಕಲ್ಯ ಕೋಟಾವನ್ನು ದುರುಪಯೋಗ ಮಾಡಿಕೊಂಡ ಆರೋಪವನ್ನು ಹೊತ್ತಿರುವ ಮಾಜಿ ತರಬೇತಿ ನಿರತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ...
ಖಾಸಗಿ ಟಿವಿ ವಾಹಿನಿಯೊಂದರ ಚರ್ಚೆಯಲ್ಲಿ 'ಎಲ್ಲ ಮುಸ್ಲಿಮರು ಭಯೋತ್ಪಾದಕರು' ಎಂದು ಕೋಮುದ್ವೇಷ ಮತ್ತು ಸಮುದಾಯ ನಿಂದನೆ ಮಾಡಿದ್ದ ಬಿಜೆಪಿ ನಾಯಕ ಪಿ.ಸಿ ಜಾರ್ಜ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಕೇರಳ ಹೈಕೋರ್ಟ್ ನಿರಾಕರಿಸಿದೆ....
ಮಾಜಿ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿದೆ.ದೈಹಿಕ ನ್ಯೂನತೆ ಬಗ್ಗೆ ಸುಳ್ಳು ಹೇಳಿ ಹೆಸರು ಮತ್ತು ಉಪನಾಮವನ್ನು ಬದಲಿಸಿ ನಕಲಿ ಒಬಿಸಿ ಪ್ರಮಾಣಪತ್ರವನ್ನು ಮಾಡಿಸಿಕೊಂಡಿದ್ದ...
ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್.ಡಿ.ಎ ರುದ್ರಣ್ಣ ಯಡವನ್ನವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ದೊರಕಿದೆ.
ನವೆಂಬರ್ 5ರಂದು ತಹಶೀಲ್ದಾರ್ ಕೋಠಡಿಯಲ್ಲೇ ರುದ್ರಣ್ಣ ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಮೂವರು ಹೊಣೆ...
ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮಲಯಾಳಂ ಚಲನಚಿತ್ರ ನಿರ್ಮಾಪಕ ಮತ್ತು ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿಯ ಮಾಜಿ ಅಧ್ಯಕ್ಷ ರಂಜಿತ್ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ರಂಜಿತ್...