ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೇಳುತ್ತಿದ್ದಾರೆ, ಯುವಜನರು ಉದ್ಯೋಗ ಹುಡುಕುತ್ತಿದ್ದಾರೆ ಮತ್ತು ಮಹಿಳೆಯರು ಹಣದುಬ್ಬರದಿಂದ ಪರಿಹಾರ ಬಯಸುತ್ತಿದ್ದಾರೆ. ಆದರೆ, ಅವರ ಮಾತುಗಳನ್ನು ಕೇಳಿಸಿಕೊಳ್ಳಲಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ...
ಅಚ್ಛೇ ದಿನಗಳು ಬರಲಿಲ್ಲ ಎಂಬುದು ಜನರ ಅಭಿಪ್ರಾಯಗಳಿಂದ ಸ್ಪಷ್ಟವಾಗುತ್ತದೆ. ದೇಶಭಕ್ತಿಯ ಹೆಸರಲ್ಲಿ ಅಧಿಕಾರಕ್ಕೆ ಬಂದ ಪಕ್ಷವು, ಈಗ ಭಕ್ತಿಯನ್ನು ಹಿಡಿದು ಚುನಾವಣೆ ಎದುರಿಸುವ ಕಸರತ್ತು ನಡೆಸಿ ವಿಫಲವಾಗಿದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾವನಾತ್ಮಕ...
'ಬಿಜೆಪಿ ಹೇರಿದ ನಿರುದ್ಯೋಗ' ಲೋಕಸಭೆ ಚುನಾವಣೆಯ ದೊಡ್ಡ ಸಮಸ್ಯೆ ಎಂದು ಜಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಯುವಕರು ಉದ್ಯೋಗ ಹುಡುಕಲು ಹೆಣಗಾಡುತ್ತಿದ್ದಾರೆ ಎಂದಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ – ಅರ್ಥಾತ್ ಎನ್‌ಡಿಎ ಸರ್ಕಾರ 10 ವರ್ಷಗಳ ಆಡಳಿತ ಪೂರೈಸಿದೆ. 2014ರ ಲೋಕಸಭಾ ಚುನಾವಣೆಯ ವೇಳೆ ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ...
ಗುಜರಾತ್‌ನಲ್ಲಿ 2.75 ಲಕ್ಷ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿಇಟಿ) ಉತ್ತೀರ್ಣರಾಗಿದ್ದಾರೆ. 1.18 ಲಕ್ಷ ಅಭ್ಯರ್ಥಿಗಳು ಶಿಕ್ಷಕರ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ (ಟಿಎಟಿ) ಉತ್ತೀರ್ಣರಾಗಿದ್ದಾರೆ. ಆದರೆ, ಅವರೆಲ್ಲರೂ ನಿರುದ್ಯೋಗಿಗಳಾಗಿದ್ದಾರೆ ಎಂದು ವರದಿಯಾಗಿದೆ.
ಬೋಧನಾ ಹುದ್ದೆಗಳಿಗೆ ಅರ್ಹತೆ...