ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ ಮಧ್ಯರಾತ್ರಿಯವರೆಗೆ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಹಿನ್ನೆಲೆ, ಕೆಲವೊಂದು ನಿರ್ಬಂಧದ ಕ್ರಮಗಳನ್ನುಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಮತದಾನ...

ಬೆಂಗಳೂರು | ಇನ್ನುಮುಂದೆ ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರ ಚಿತ್ರೀಕರಣ ನಿರ್ಬಂಧ

ಸದಾ ಜನರಿಂದ ತುಂಬಿರುವ ರಾಜಧಾನಿ ಬೆಂಗಳೂರಿನ ಪ್ರಮುಖ ಸ್ಥಳವಾದ ಚರ್ಚ್ ಸ್ಟ್ರೀಟ್‌ನಲ್ಲಿ ಇನ್ನುಮುಂದೆ ಚಲನಚಿತ್ರ ಚಿತ್ರೀಕರಣ ಮಾಡುವಂತಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ. ವಿಶೇಷವಾಗಿ ವಾರಾಂತ್ಯದಲ್ಲಿ ಪಾರ್ಟಿಗೆ ಹೋಗುವವರಿಗೆ ಮತ್ತು...

ಶಿವಮೊಗ್ಗ | ಜಿಲ್ಲೆ ಪ್ರವೇಶಿಸದಂತೆ ಪ್ರಮೋದ್ ಮುತಾಲಿಕ್‌ಗೆ ನಿರ್ಬಂಧ

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿಷೇಧ ಹೇರಿದೆ. ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ನಡೆದಿದ್ದು, ಸೆಕ್ಷನ್ 144 ಜಾರಿಯಲ್ಲಿದೆ. ಹಾನಿಗೊಳಗಾದವರಿಗೆ ಸಾಂತ್ವನ ಹೇಳಲು ಮುತಾಲಿಕ್...

ಲ್ಯಾಪ್‌ಟಾಪ್, ಟ್ಯಾಬ್ಲೆಟ್‌, ಕಂಪ್ಯೂಟರ್ ಆಮದಿಗೆ ಕೇಂದ್ರ ನಿರ್ಬಂಧ

ಕೇಂದ್ರ ಸರ್ಕಾರವು ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ಗಳು ಮತ್ತು ಪರ್ಸನಲ್ ಕಂಪ್ಯೂಟರ್‌ಗಳ ಆಮದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿರ್ಬಂಧ ವಿಧಿಸಿದೆ. "ಲ್ಯಾಪ್‌ಟಾಪ್, ಟ್ಯಾಬ್ಲೆಟ್‌, ಪರ್ಸನಲ್‌ ಕಂಪ್ಯೂಟರ್‌ಗಳು, ಎಚ್‌ಎಸ್‌ಎನ್ 8741 ಅಡಿಯಲ್ಲಿ ಬರುವ ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್...

ಜನಪ್ರಿಯ

ಉತ್ತರ ಪ್ರದೇಶ SIR | ಮತಪಟ್ಟಿಯಿಂದ 1.27 ಕೋಟಿ ಹೆಸರುಗಳು ಡಿಲೀಟ್‌; ಹಲವರ ಮರುಸೇರ್ಪಡೆಗೆ ಬಿಜೆಪಿ ತಂತ್ರ

ಉತ್ತರ ಪ್ರದೇಶದಲ್ಲಿ ನಡೆದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬರೋಬ್ಬರಿ 1.27 ಕೋಟಿ ಮತದಾರರ...

ಭಾರತದ ಸರಕುಗಳಿಗೆ ಅಮೆರಿಕ ಮಾರುಕಟ್ಟೆಯಲ್ಲಿ ಆದ್ಯತೆ; ಸುಂಕ ಕಡಿತದ ಒಪ್ಪಂದಕ್ಕೆ ಒಪ್ಪಿಗೆ

ಅಮೆರಿಕದ ಮಾರುಕಟ್ಟೆಯಲ್ಲಿ ಭಾರತದ ಸರಕುಗಳಿಗೆ ಆದ್ಯತೆ ನೀಡಿ, ಬೇರೆ ರಾಷ್ಟ್ರಗಳ ಸರಕುಗಳಿಗೆ...

ಬೀದರ್‌ | ಬ್ರಿಟಿಷರ ಶೋಷಣೆ ವಿರುದ್ಧ ಹೋರಾಡಿದ ಬಿರ್ಸಾ ಮುಂಡಾ: ಸುರೇಖಾ

ಬಿರ್ಸಾ ಮುಂಡಾ ಅವರು ಕೇವಲ ಸ್ವಾತಂತ್ರ್ಯ ಹೋರಾಟಗಾರರಾಗಿರಲಿಲ್ಲ. ಅವರು ಸಾಮಾಜಿಕ ಪರಿವರ್ತನೆಯ...

ವಿಜಯಪುರ | ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ: ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವತಿಯಿಂದ ಭಾನುವಾರ ಜಿಲ್ಲೆಯಲ್ಲಿ ನಡೆದ ಗೆಜೆಟೆಡ್...

Tag: ನಿರ್ಬಂಧ