ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ ವರದಿಗಾರಿಕೆಯನ್ನು ಉತ್ತೇಜಿಸಲು ಹಾಗೂ ಮಾಧ್ಯಮ ಸಿಬ್ಬಂದಿ, ಕಾನೂನು ಜಾರಿ ಸಂಸ್ಥೆಗಳ ನಡುವೆ ಉತ್ತಮ ಸಮನ್ವಯ ಮೂಡಿಸಲು ಭಾರತೀಯ ಪ್ರೆಸ್ ಕೌನ್ಸಿಲ್...
ಪತ್ರಿಕೋದ್ಯಮದ ಹೃದಯ ಬಡಿತವೇ ನಿರ್ಭೀತ ವರದಿಗಾರಿಕೆ. ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.
ಮಂಗಳೂರು ನಗರದ ಪ್ರೆಸ್ಕ್ಲಬ್ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ...