ಭಾರತೀಯ ಪ್ರಜೆಗಳನ್ನು ಮೃಗಗಳಿಗಿಂತ ಕಡೆಯಾಗಿ ಕಂಡು ಅವಮಾನಿಸಿದರೂ, ದೇಶದ ರಕ್ಷಣಾ ನೀತಿಗಳನ್ನು ಉಲ್ಲಂಘಿಸಿದರೂ, 56 ಇಂಚಿನ ಎದೆಯ ಮೋದಿಯಲ್ಲಿ ಸಣ್ಣ ಸಿಟ್ಟು-ಸೆಡವು ಕೂಡ ಕಾಣುತ್ತಿಲ್ಲ. ಕೊಲಂಬಿಯಾದಂತಹ ಚಿಕ್ಕ ದೇಶಕ್ಕಿರುವ ಧಮ್ಮು 140 ಕೋಟಿ...
'ಅಮೆರಿಕದ ಡಾಲರ್ ಬಲಗೊಳ್ಳುತ್ತಿದೆ. ಇದರ ಎದುರು ಮಾತ್ರ ರೂಪಾಯಿ ಮೌಲ್ಯ ಕುಸಿಯುತ್ತಿದೆ. ಆದರೆ, ಇತರ ಎಲ್ಲ ಕರೆನ್ಸಿಗಳ ಎದುರು ರೂಪಾಯಿ ಮೌಲ್ಯ ಸ್ಥಿರವಾಗಿದೆ. ಇತರೆ ದೇಶಗಳ ಕರೆನ್ಸಿ ಎದುರು ರೂಪಾಯಿ ಮೌಲ್ಯ ಇಳಿಯುತ್ತಿದೆ...
ಪ್ರಜಾಸತ್ತೆಯ ಮೂಲ ಉದ್ದೇಶವೇ, ಪ್ರಶ್ನೆ ಮಾಡುವುದು. ಪ್ರಭುತ್ವವನ್ನು ಪ್ರಶ್ನಿಸುವ ಹಕ್ಕನ್ನು ನಮ್ಮ ಸಂವಿಧಾನವೇ ನಮಗೆ ಕಲ್ಪಿಸಿಕೊಟ್ಟಿದೆ. ಪ್ರಶ್ನಿಸುವ ವಿವೇಕವನ್ನು ಕಳೆದುಕೊಂಡ ಸಮಾಜ ಸಾಂಸ್ಕೃತಿಕವಾಗಿ ಜಡ್ಡುಗಟ್ಟಿ ಹೋಗಲಿದೆ. ಜಡ್ಡಾಗದ ಜನ ಪ್ರಶ್ನಿಸಬೇಕಾಗಿದೆ.
ಘನತೆವೆತ್ತ ಸಂಸತ್ತಿನಲ್ಲಿ ಹಣಕಾಸು...
ಶನಿವಾರ ಮಂಡನೆಯಾದ ಕೇಂದ್ರ ಬಜೆಟ್ 2025-26ರಲ್ಲಿ ಕರ್ನಾಟಕವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕೇಂದ್ರದ ವಿರುದ್ಧ ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಬಿಜೆಪಿಯೇತರ ಸರ್ಕಾರಗಳು...
ರೈತರ ಬಹುದಿನಗಳ ಬೇಡಿಕೆಯಾದ ಸ್ವಾಮಿನಾಥನ್ ವರದಿಯಂತೆ ರೈತರ ಬೆಳೆಗಳಿಗೆ ಸಿ-2+50% ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಅದನ್ನು ಶಾಸನಬದ್ಧಗೊಳಿಸುವ ಬಗ್ಗೆ ಬಜೆಟ್‌ನಲ್ಲಿ ಉಲ್ಲೇಖವೂ ಇಲ್ಲ, ಸೊಲ್ಲೂ ಇಲ್ಲ.
ನಮ್ಮ ಕಡೆ ಆಳಿಗೆ ತಕ್ಕನಾಗಿ,...