ಸಿಂಧನೂರು | ಅಂಬೇಡ್ಕರ್ ವಸತಿ ನಿಲಯದಲ್ಲಿ ಆಹಾರ ಸೇವಿಸಿದ 13 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಸಿಂಧನೂರು ಪಟ್ಟಣದ ಅಂಬೇಡ್ಕರ್ ವಸತಿ ನಿಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯದ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ. ಮಂಗಳವಾರ ಬೆಳಗ್ಗೆ ವಸತಿ ನಿಲಯದಲ್ಲಿ ಚಪಾತಿ, ಅನ್ನ ಸಾಂಬಾರು ಆಹಾರ ಸೇವಿಸಿದ...

ಲಿಂಗಸೂಗೂರು | ವಸತಿ ನಿಲಯದಲ್ಲಿ ಅವ್ಯವಸ್ಥೆ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ಬಾಲಕರ ವಸತಿ ನಿಲಯದಲ್ಲಿ ಅಸ್ವಚ್ಚತೆ, ಕುಡಿಯುವ ನೀರು ಹಾಗೂ ಮೂಲ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ನಿಲಯದ ಶೌಚಾಲಯಗಳು ಸ್ವಚ್ಛತೆ ಇಲ್ಲದೆ ದುರ್ಗಂಧ ಬೀರುತ್ತಿದ್ದು, ವಿದ್ಯಾರ್ಥಿಗಳಿಗೆ ಅನಾರೋಗ್ಯದ ಭೀತಿ ಹೆಚ್ಚಾಗಿದೆ. ಲಿಂಗಸೂಗೂರು...

ರಾಯಚೂರು | ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಅವ್ಯವಸ್ಥೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ; ಅರ್ಚನಾ ಸುಂಕಾರಿ ಒತ್ತಾಯ

ನಗರದಲ್ಲಿನ ವಿವಿಧ ವಿದ್ಯಾರ್ಥಿ ವಸತಿ ನಿಲಯಗಳು ಅವ್ಯವಸ್ಥೆಯಿಂದ ಕೂಡಿದ್ದು, ವಿದ್ಯಾರ್ಥಿಗಳು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಛಲವಾದಿ ಮಹಾಸಭಾ ಅಧ್ಯಕ್ಷೆ ಅರ್ಚನಾ ಸುಂಕಾರಿ ಕಳವಳ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ...

ರಾಯಚೂರು | ವಸತಿ ಶಾಲೆಗಳ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ

ವಸತಿ ಶಿಕ್ಷಣ ನಿರ್ದೇಶನಾಲಯ ಸ್ಥಾಪನೆ, ಜ್ಯೋತಿ ಸಂಜೀವಿನಿ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವಸತಿ ಶಾಲೆಗಳ ನೌಕರರ ಸಂಘದ ವತಿಯಿಂದ ಮೌನ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.ನಗರದ ಅಂಬೇಡ್ಕರ್ ವೃತ್ತದಿಂದ ನೂತನ...

ರಾಯಚೂರು | ನೆನೆಗುದಿಗೆ ಬಿದ್ದ ಸುಸಜ್ಜಿತ ಬಾಲಕಿಯರ ವಸತಿ ನಿಲಯ; ಇನ್ನೆಷ್ಟು ದಿನ ವಿಳಂಬ ನೀತಿ

ರಾಯಚೂರಿನ ಲಿಂಗಸುಗೂರು ಪಟ್ಟಣದ ಹೊರವಲಯದ ಹುಲಿಗುಡ್ಡ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿರುವ ಬಾಲಕಿಯರ ವಸತಿ ನಿಲಯ ವರ್ಷಗಳೇ ಕಳೆದರೂ ಉದ್ಘಾಟನೆಯಿಲ್ಲದೆ ನೆನೆಗುದಿಗೆ ಬಿದ್ದಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೋಟ್ಯಂತರ ವೆಚ್ಚದಲ್ಲಿ ನಿರ್ಮಿಸಿದ...

ಜನಪ್ರಿಯ

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...

Tag: ನಿಲಯ