ನಿತೀಶ್ ಕುಮಾರ್ ಪುತ್ರ ನಿಶಾಂತ್ ಅಧಿಕೃತವಾಗಿ ಜೆಡಿಯು ಸೇರ್ಪಡೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಭಾನುವಾರ ಅಧಿಕೃತವಾಗಿ ಆಡಳಿತಾರೂಢ ಜನತಾದಳ (ಯುನೈಟೆಡ್) (ಜೆಡಿಯು) ಸೇರ್ಪಡೆಯಾಗಿದ್ದಾರೆ. ಮುಂದಿನ ತಿಂಗಳು ನಿತೀಶ್ ಕುಮಾರ್ ತಮ್ಮ ಹುದ್ದೆಯನ್ನು ತ್ಯಜಿಸಲಿದ್ದು, ಅದಾದ ಬಳಿಕ ಬಿಜೆಪಿ...

ಬಿಹಾರದಲ್ಲಿ ನಿತೀಶ್ ಕುಮಾರ್ ಸ್ಥಾನವನ್ನು ಪುತ್ರ ನಿಶಾಂತ್ ತುಂಬುವರೇ? ಜೆಡಿಯು ಲೆಕ್ಕಾಚಾರವೇನು?

ರಾಜ್ಯಸಭೆಗೆ ತೆರಳುತ್ತಿರುವ ನಿತೀಶ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದರಿಂದಾಗಿ, ಮುಖ್ಯಮಂತ್ರಿ ಹುದ್ದೆಯು ಬಿಜೆಪಿ ಪಾಲಾಗಲಿದೆ ಎಂಬ ಚರ್ಚೆ ಶುರುವಾಗಿದೆ. ಸರ್ಕಾರದಲ್ಲಿ ಜೆಡಿಯುಗೆ ಪ್ರಬಲ ಹುದ್ದೆ ಕೊಡುವ ಅಗತ್ಯದಿಂದ, ನಿಶಾಂತ್ ಅವರಿಗೆ...

ಬಿಹಾರ ಸಿಎಂ ನಿತೀಶ್‌ ಪುತ್ರ ರಾಜಕೀಯಕ್ಕೆ ಎಂಟ್ರಿ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರ ರಾಜಕೀಯ ಪ್ರವೇಶ ಅಂತಿಮಗೊಂಡಿದೆ. ಈ ಬಗ್ಗೆ ಜೆಡಿಯು ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಿದೆ. ಅಂದೇ, ಪಕ್ಷದಲ್ಲಿ ಅವರು ನಿಭಾಯಿಸುವ ಜವಾಬ್ದಾರಿಯ...

ಬಿಹಾರ ಚುನಾವಣೆ | ಸಾರ್ವಜನಿಕ ಸಭೆ ಆಯೋಜಿಸಿದ ನಿತೀಶ್ ಕುಮಾರ್ ಪುತ್ರ ನಿಶಾಂತ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ರಾಜಕೀಯ ಪ್ರವೇಶಿಸುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ನಡುವೆಯೇ ನಿಶಾಂತ್ ಭಾನುವಾರ ಸಂಜೆ ಸಾರ್ವಜನಿಕ ಸಭೆಯೊಂದರಲ್ಲಿ ಭಾಗಿಯಾಗಲು ಮುಂದಾಗಿದ್ದಾರೆ. ಭಾನುವಾರ ಸಂಜೆ...

ಅಪರಾಧಗಳನ್ನು ನಿಯಂತ್ರಿಸಲಾಗದಿದ್ದರೆ, ನಿತೀಶ್ ಪುತ್ರ ನಿಶಾಂತ್‌ಗೆ ಜವಾಬ್ದಾರಿ ಹಸ್ತಾಂತರಿಸಲಿ: ಮಾಜಿ ಸಿಎಂ ರಾಬ್ರಿ ದೇವಿ

ಬಿಹಾರದಲ್ಲಿ ನಡೆಯುವ ಅಪರಾಧಗಳನ್ನು ನಿಯಂತ್ರಿಸಲಾಗದಿದ್ದರೆ ನಿತೀಶ್ ಕುಮಾರ್ ಸರ್ಕಾರವು ಅವರ ಪುತ್ರ ನಿಶಾಂತ್‌ ಕುಮಾರ್ ಅವರಿಗೆ ಹಸ್ತಾಂತರಿಸಲಿ ಎಂದು ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಸೋಮವಾರ ಹೇಳಿದ್ದಾರೆ. ಇನ್ನು ಒಂದು ದಿನದ ಹಿಂದೆಯಷ್ಟೇ...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: ನಿಶಾಂತ್ ಕುಮಾರ್