ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ ಕಾರ್ಯಕರ್ತ, ಸೌಜನ್ಯ ಪರ ಹೋರಾಟಗಾರರಾಗಿರುವ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಉಜಿರೆಯಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತರುತ್ತಿದ್ದಾಗ...
ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಪೌಂಟಾ ಸಾಹಿಬ್ ಪ್ರದೇಶದ ಗ್ರಾಮಗಳಲ್ಲಿ ಕಳೆದ ವಾರ ಕೋಮು ಸಂಘರ್ಷ ನಡೆದಿದೆ. ಗಲಾಟೆಯಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ನಿಷೇಧಾಜ್ಞೆ ಹೇರಲಾಗಿದೆ. ಗ್ರಾಮಗಳಲ್ಲಿ ಪರಿಸ್ಥಿತಿ ಇನ್ನೂ ಶಾಂತವಾಗದ ಕಾರಣ,...
ಮೈತೇಯಿ ಸಂಘಟನೆಯ ನಾಯಕ ಮತ್ತು ಇತರ ನಾಲ್ವರ ಬಂಧನವನ್ನು ವಿರೋಧಿಸಿ ಮಣಿಪುರದಲ್ಲಿ ಪ್ರತಿಭಟನೆಗಳು ಮುಂದುವರೆದಿದೆ. ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದರೂ ಪ್ರತಿಭಟನಾಕಾರರು ರಾತ್ರಿಯಿಡೀ ಪಂಜಿನ ಮೆರವಣಿಗೆಗಳನ್ನು ನಡೆಸಿದರು. ಸರ್ಕಾರಿ ಕಟ್ಟಡವನ್ನು...
ಜೀವನಾಡಿ ಹೇಮಾವತಿ ಉಳಿಸಿಕೊಳ್ಳಲು ಕಳೆದ ಒಂದೂವರೆ ವರ್ಷದ ಹೋರಾಟದ ಕಾವು ಹೆಚ್ಚಿ ನೀರಿಗಾಗಿ ಎಲ್ಲದಕ್ಕೂ ಸಿದ್ದ ಎಂದು ಸಾವಿರಾರು ರೈತರು 144 ಸೆಕ್ಷನ್ ನಿಷೇಧಾಜ್ಞೆ ಹೇರಿದ್ದ ಸ್ಥಳದಲ್ಲೇ ಹೆದ್ದಾರಿ ಬಂದ್ ಮಾಡಿ, ಪ್ರತಿಭಟನೆ...
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಅಂಬೇಡ್ಕರ್ ಮತ್ತು ವಾಲ್ಮೀಕಿ ಅವರ ಪುತ್ಥಳಿ ವಿವಾದ ತೀವ್ರ ಸಂಘರ್ಷದ ಸ್ವರೂಪ ಪಡೆದಿದೆ. ಗ್ರಾಮದಲ್ಲಿ ಉದ್ವಿಗ್ವ ಸ್ಥಿತಿ ಉಂಟಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ...