ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ(ನೀಟ್) ಅಂತಿಮ ಉತ್ತರಗಳನ್ನು(answer keys) ಶನಿವಾರ ಬಿಡುಗಡೆಗೊಳಿಸಲಾಗಿದೆ ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್‌ಟಿಎ) ತಿಳಿಸಿದೆ.
ಮೇ 4ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆದಿದೆ. 20.87 ಲಕ್ಷಕ್ಕೂ ಅಧಿಕ...
ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ ನೀಟ್-ಯುಜಿ ಬರೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ಕಡಿತದಿಂದಾಗಿ ತನಗೆ ಪರೀಕ್ಷೆ ಬರೆಯಲು ತೊಂದರೆಯಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು...
ಭಾನುವಾರ ನಿಗದಿಯಾಗಿದ್ದ ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಗೂ (ನೀಟ್) ಒಂದು ದಿನ ಮುನ್ನ ಕೋಟಾದಲ್ಲಿ ನೀಟ್ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಕೋಣೆಯ ಕಬ್ಬಿಣದ ಗ್ರಿಲ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು...
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್ -ಯುಜಿ) ಅಕ್ರಮದ ಕುರಿತು ಚರ್ಚೆಗಳು, ವಿವಾದಗಳು ನಡೆಯುತ್ತಲೇ ಇವೆ. ನೀಟ್‌ಅನ್ನು ರದ್ದುಗೊಳಿಸಲು ಅಭ್ಯರ್ಥಿಗಳು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳುತ್ತಿದೆ....
ಪ್ರಶ್ನೆ ಪತ್ರಿಕೆ ಸೋರಿಕೆ, ಗ್ರೇಸ್ ಅಂಕ, ನಾನಾ ವಿದ್ಯಾರ್ಥಿಗಳಿಗೆ ಅನ್ಯಾಯದ ಆರೋಪಗಳಿಂದ ವಿವಾದಕ್ಕೆ ಸಿಲುಕಿರುವ 'ನೀಟ್' ಅನ್ನು ರದ್ದುಪಡಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕರ್ನಾಟಕ ಸರ್ಕಾರವು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ. ಸಿಇಟಿ...