ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ನಿನ್ನೆ ಕೇಂದ್ರ ಸರ್ಕಾರವು ಬುಧವಾರ UGC-NET ಪರೀಕ್ಷೆಯನ್ನು ರದ್ದು ಮಾಡಿತ್ತು. ಇದೇ ರೀತಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿರುವ ನೀಟ್ ಪರೀಕ್ಷೆ ರದ್ದು...
ನೀಟ್ ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ಗಳಿಂದ ಸುಪ್ರೀಂ ಕೋರ್ಟ್‌ಗೆ ವಿಚಾರಣೆಗಳನ್ನು ವರ್ಗಾಯಿಸಬೇಕೆಂದು ರಾಷ್ಟ್ರೀಯ ಪರೀಕ್ಷಾ ಮಂಡಳಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ವಿಚಾರಣೆ ನಡೆಸಿದ ರಜಾ ಪೀಠದ ನ್ಯಾಯಮೂರ್ತಿಗಳಾದ ವಿಕ್ರಮ್...
ಪ್ರಧಾನಿ ಮೋದಿಯವರ ಸರ್ಕಾರ ಉಳ್ಳವರ, ಬಲಿಷ್ಠರ, ಮೇಲ್ಜಾತಿಗಳ ಪರವಿರುವ ಸರ್ಕಾರ ಎನ್ನುವುದು ನೀಟ್ ಅಕ್ರಮದಿಂದ ಸಾಬೀತಾಗಿದೆ. ಬಡ, ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಬದುಕಬೇಕೆಂದರೆ, ನೀಟ್ ರದ್ದುಗೊಳಿಸುವುದೊಂದೇ ದಾರಿ. ಆ ಮೂಲಕವಷ್ಟೇ ಶಿಕ್ಷಣ ಕ್ಷೇತ್ರದ...
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು. ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಪ್ರತಿಭಟನೆ ನಡೆಸಿದೆ.
ವಿಜಯಪುರದ ಗಾಂಧಿ ವೃತ್ತದಿಂದ ಅಂಬೇಡ್ಕರ್...
ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿ-ಯುವಜನರು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಗರಣದ ಕುರಿತು ತನಿಖೆಗೆ ಒತ್ತಾಯಿಸಿದ್ಅರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಎಐಡಿಎಸ್‌ಓ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಬೀಳೂರು, "2024ರ ನೀಟ್...