ಬೀದರ್‌ | ನೀಟ್ ರದ್ದುಪಡಿಸಲು ಒತ್ತಾಯಿಸಿ ಪ್ರತಿಭಟನೆಗೆ ತೆರಳುತ್ತಿದ್ದ ಎಸ್‌ಎಫ್‌ಐ ನಾಯಕರ ಬಂಧನ : ಖಂಡನೆ

ನೀಟ್ ಪರೀಕ್ಷೆಯನ್ನು ರದ್ದುಪಡಿಸಿ ರಾಜ್ಯಗಳಿಗೆ ತಮ್ಮದೇ ಮಾದರಿಯಲ್ಲಿ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಅಧಿಕಾರ ನೀಡಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನ ಟೌನ್‌ಹಾಲ್ ಎದುರು ಪ್ರತಿಭಟನೆ ನಡೆಸಲು ತೆರಳುತ್ತಿದ್ದ...

ಹುಮನಾಬಾದ್‌ | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ರದ್ದತಿಗೆ ದಸಂಸ ಆಗ್ರಹ

ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹುಮನಾಬಾದ್ ತಾಲೂಕಾ ಸಮಿತಿ ...

ಬೀದರ್‌ | ನೀಟ್‌ ಪರೀಕ್ಷೆ ಸೋರಿಕೆ : ಎನ್‌ಟಿಎ ರದ್ದತಿಗೆ ಎನ್‌ಎಸ್‌ಯುಐ ಆಗ್ರಹ

ನೀಟ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬಸವಕಲ್ಯಾಣದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ತಾಲೂಕು ಘಟಕದಿಂದ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಬಸವಕಲ್ಯಾಣದ ಮಹಾತ್ಮ ಗಾಂಧಿ ವೃತ್ತದಿಂದ ಬಾಬಾ ಸಾಹೇಬ್ ಅಂಬೇಡ್ಕರ್...

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ನೀಟ್-ಯುಜಿ-2026 ಪರೀಕ್ಷೆಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ಪರೀಕ್ಷಾ ಅಕ್ರಮ ಪ್ರಕರಣಗಳ ಕುರಿತು ಕೇಂದ್ರ ಸರ್ಕಾರವು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಪರೀಕ್ಷಾ ಅಕ್ರಮ ವಿರೋಧಿ ವಿಶೇಷ ಕಠಿಣ ಕಾಯ್ದೆ ಜಾರಿಗೆ...

ರಾಜಸ್ಥಾನ | ಪ್ರಶ್ನೆ ಪತ್ರಿಕೆ ಸೋರಿಕೆ; ಪರೀಕ್ಷೆ ರದ್ದು: ನೀಟ್ ಆಕಾಂಕ್ಷಿ ಆತ್ಮಹತ್ಯೆ

ನೀಟ್-2026 ಪರೀಕ್ಷೆಯನ್ನು ರದ್ದುಪಡಿಸಿದ ಕೆಲವು ದಿನಗಳ ನಂತರ, 23 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾಜಸ್ಥಾನದ ಸಿಕಾರ್‌ನಲ್ಲಿ ನಡೆದಿದೆ. ಮೃತರನ್ನು ಪ್ರದೀಪ್ ಮಹಿಚ್ ಎಂದು ಗುರುತಿಸಲಾಗಿದೆ. ಮಹಿಚ್ ಪಿಪ್ರಾಲಿ...

ಜನಪ್ರಿಯ

‘ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು’ : ಸುರೇಶ್ ಶೆಟ್ಟಿ ಬನ್ನಂಜೆ

ಮತದಾರರ ಪಟ್ಟಿಯಿಂದ ಮತದಾರರನ್ನು ಅಕ್ರಮವಾಗಿ ತೆಗೆದುಹಾಕುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಅನ್ಯಾಯ...

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

Tag: ನೀಟ್‌ ಪರೀಕ್ಷೆ ರದ್ದು