ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ ನೀಟ್-ಯುಜಿ ಬರೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ಕಡಿತದಿಂದಾಗಿ ತನಗೆ ಪರೀಕ್ಷೆ ಬರೆಯಲು ತೊಂದರೆಯಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು...
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನೀಟ್-ಯುಜಿ 2024ರ ಅಂತಿಮ ಫಲಿತಾಂಶವನ್ನು ಎರಡು ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ತಿಳಿಸಿದ್ದಾರೆ. ಹಾಗೆಯೇ ಇಂದಿನಿಂದ (ಜುಲೈ 23)...
ಸುಪ್ರೀಂ ಕೋರ್ಟ್‌ನಲ್ಲಿ ನೀಟ್- ಯುಜಿ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಹಿರಿಯ ನ್ಯಾಯವಾದಿ ಮ್ಯಾಥ್ಯೂಸ್ ನೆದುಂಪಾರ ವಿರುದ್ಧ ಕಠಿಣ ಶಬ್ಧಗಳಲ್ಲಿ ವಾಗ್ದಾಳಿ ನಡೆಸಿದ ಘಟನೆ ಇಂದು...
ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್)ನ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ವಿಚಾರಣೆಗೆಗಾಗಿ ವಶಕ್ಕೆ ಪಡೆದಿದೆ. ಅವರ ಮೊಬೈಲ್...
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಭಾನುವಾರ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಆರು ಕೇಂದ್ರಗಳಲ್ಲಿ 1,563 ಅಭ್ಯರ್ಥಿಗಳಿಗೆ ಕೈಗೊಳ್ಳಲಾಗಿದ್ದ ನೀಟ್ – ಯುಜಿ ಮರುಪರೀಕ್ಷೆಯಲ್ಲಿ 813 ಅಭ್ಯರ್ಥಿಗಳು ಹಾಜರಾಗಿದ್ದರೆ, 750...