ಸದ್ಯ ದೇಶಾದ್ಯಂತ ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆ ದೊಡ್ಡ ಚರ್ಚೆಯಾಗಿದೆ. ವೈದ್ಯಕೀಯ ಲೋಕಕ್ಕೆ ಕಾಲು ಇಡಬೇಕೆಂದು ಕನಸು ಹೊತ್ತಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಈ ಬಾರಿಯ ನೀಟ್ ಪರೀಕ್ಷೆ ಆಘಾತ ಉಂಟುಮಾಡಿದೆ. ಅವರ ಆತ್ಮಸ್ಥೈರ್ಯವನ್ನೂ...
ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ 2024ರ ಸ್ನಾತಕಪೂರ್ವ ಪದವಿ ಅರ್ಹತಾ ಪರೀಕ್ಷೆ(ನೀಟ್ ಯುಜಿ) ಫಲಿತಾಂಶಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್ಟಿಎ)ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ರಜಾಕಾಲದ...
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪಗಳಿದ್ದು, ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಎನ್ಎಸ್ಯುಐ ಆಗ್ರಹಿಸಿದೆ.
ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ...
ನೀಟ್ ಯುಜಿ ವೈದ್ಯಕೀಯ ಪ್ರವೇಶದ ವಿವಾದಗಳ ಬಗ್ಗೆ ಭಾನುವಾರ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ...
"ನೀಟ್ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್ಟಿಎ ಆಗಲಿ,...