ನೀಟ್ ಯುಜಿ 2024 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆಯೇ? ಎನ್‌ಟಿಎ ಏನು ಹೇಳುತ್ತೆ?

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮೇ 5ರಂದು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್ ಯುಜಿ) 2024 ಪರೀಕ್ಷೆಯನ್ನು ನಡೆಸಿದೆ. ದೇಶದಾದ್ಯಂತ 557 ನಗರಗಳಲ್ಲಿ ಮತ್ತು ವಿದೇಶದ 14 ನಗರಗಳಲ್ಲಿ ಪ್ರರೀಕ್ಷಾ...

ಮೈಸೂರು | ಪಿಯುಸಿ-ಸಿಇಟಿ/ನೀಟ್ ಪರೀಕ್ಷೆಗಳಿಗೆ 30 ದಿನಗಳ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 'ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ದ ವತಿಯಿಂದ ಪಿಯುಸಿ-ಸಿಇಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 30 ದಿನಗಳ ತರಬೇತಿ ಆಯೋಜಿಸಿದೆ. ಮೈಸೂರಿನ ವಿಜಯ ವಿಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ...

ತಮಿಳುನಾಡು | ನೀಟ್‌ ರದ್ದುಗೊಳಿಸುವ ಭರವಸೆ ನೀಡಿದ ಸಿಎಂ ಎಂ ಕೆ ಸ್ಟಾಲಿನ್

ಚೆನ್ನೈನ 19 ವರ್ಷದ ಎಂಬಿಬಿಎಸ್ ಆಕಾಂಕ್ಷಿಯೊಬ್ಬ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಪ್ರವೇಶ ಪಡೆಯಲು ವಿಫಲರಾದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕೆಲವೇ ದಿನಗಳ ಬಳಿಕ ತಮಿಳುನಾಡು ಮುಖ್ಯಮಂತ್ರಿ ಎಂ ಕೆ...

ನೀಟ್‌ ಪರೀಕ್ಷೆ | ದಾಖಲೆ ಮಟ್ಟದಲ್ಲಿ ವಿದ್ಯಾರ್ಥಿಗಳು ಹಾಜರು

13 ಭಾಷೆಗಳಲ್ಲಿ 720 ಅಂಕಗಳಿಗೆ ಪರೀಕ್ಷೆಯಿತ್ತು ನಿಗದಿತ ಅವಧಿ ಮೀರಿ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಣೆ   ವೈದ್ಯಕೀಯ ಶಿಕ್ಷಣ ಕೋರ್ಸ್‍ಗಳ ಪ್ರವೇಶಕ್ಕೆ ಮಣಿಪುರ ರಾಜ್ಯ ಹೊರತು ಪಡಿಸಿ, ಉಳಿದೆಲ್ಲ ರಾಜ್ಯಗಳ 400ಕ್ಕೂ ಹೆಚ್ಚು ನಗರಗಳಲ್ಲಿ...

ಮೋದಿ ರೋಡ್ ಶೋ | ನೀಟ್‌ ಬರೆಯುವವರಿಗೆ ಪರೀಕ್ಷಾ ಕೇಂದ್ರ ತಲುಪುವುದೇ ಅಗ್ನಿ ಪರೀಕ್ಷೆ

ಮೋದಿ ರೋಡ್ ಶೋ ಸಂಚಾರ ದಟ್ಟಣೆ; ಬೇಸತ್ತ ಬೆಂಗಳೂರಿಗರು ರೋಡ್ ಶೋ ಯಾವ್ಯಾವ ಕ್ಷೇತ್ರಗಳಲ್ಲಿರಲಿದೆ ನಿಖರ ಮಾಹಿತಿ ಇಲ್ಲ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಭಾನುವಾರ ನಡೆಯಲಿದ್ದು, ಅದೇ...

ಜನಪ್ರಿಯ

ನ್ಯೂಜಿಲೆಂಡ್ ಟೆಸ್ಟ್ ಸರಣಿ: ಕುಲದೀಪ್ ಯಾದವ್‌ಗೆ ಕೊಕ್, ಗುರ್ನೂರ್ ಬ್ರಾರ್‌ಗೆ ಮಣೆ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ...

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

Tag: ನೀಟ್