ಈ ವರ್ಷದ ನೀಟ್ ಯುಜಿ ಪ್ರವೇಶ ಪರೀಕ್ಷೆಯಲ್ಲಿ 1563 ಅಭ್ಯರ್ಥಿಗಳು ಪಡೆದುಕೊಂಡಿದ್ದ ಗ್ರೇಸ್ ಅಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ) ರದ್ದುಪಡಿಸಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಇಂದು ತಿಳಿಸಿದೆ.
ಪರೀಕ್ಷೆ ಆರಂಭಿಸಲು ವಿಳಂಬವಾದ...
ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿ-ಯುವಜನರು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಗರಣದ ಕುರಿತು ತನಿಖೆಗೆ ಒತ್ತಾಯಿಸಿದ್ಅರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಎಐಡಿಎಸ್‌ಓ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಬೀಳೂರು, "2024ರ ನೀಟ್...
ಸದ್ಯ ದೇಶಾದ್ಯಂತ ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆ ದೊಡ್ಡ ಚರ್ಚೆಯಾಗಿದೆ. ವೈದ್ಯಕೀಯ ಲೋಕಕ್ಕೆ ಕಾಲು ಇಡಬೇಕೆಂದು ಕನಸು ಹೊತ್ತಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಈ ಬಾರಿಯ ನೀಟ್ ಪರೀಕ್ಷೆ ಆಘಾತ ಉಂಟುಮಾಡಿದೆ. ಅವರ ಆತ್ಮಸ್ಥೈರ್ಯವನ್ನೂ...
ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ 2024ರ ಸ್ನಾತಕಪೂರ್ವ ಪದವಿ ಅರ್ಹತಾ ಪರೀಕ್ಷೆ(ನೀಟ್ ಯುಜಿ) ಫಲಿತಾಂಶಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ರಜಾಕಾಲದ...
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪಗಳಿದ್ದು, ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಎನ್‌ಎಸ್‌ಯುಐ ಆಗ್ರಹಿಸಿದೆ.
ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ...