ನೀತಿ ಸಂಹಿತೆ ಉಲ್ಲಂಘನೆ; ಮಾ. 15ರಿಂದ 11,000 ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ಡಿಲೀಟ್: ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ಘೋಷಣೆಯಾದ ಬಳಿಕ ಅಂದರೆ ಮಾರ್ಚ್15ರಿಂದ ಈವರೆಗೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕೆ 11,000 ಸಾಮಾಜಿಕ ಜಾಲತಾಣ ಪೋಸ್ಟ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಭಾರತೀಯ ಚುನಾವಣಾ...

ನೀತಿ ಸಂಹಿತೆ ಉಲ್ಲಂಘನೆ: ಪ್ರಧಾನಿ ಭಾಷಣದ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಸಿಪಿಐ ಸಂಸದ

ಪ್ರಧಾನಿ ನರೇಂದ್ ಮೋದಿ ಶನಿವಾರ ದೇಶವನ್ನುದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಸಿಪಿಐ ಸಂಸದ ಪಿ. ಸಂದೋಷ್ ಕುಮಾರ್ ಅವರು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾರೆ....

ನೀತಿ ಸಂಹಿತೆ ಉಲ್ಲಂಘನೆ | ಯುಪಿ ಪೊಲೀಸರ ವಿರುದ್ಧ ಚುನಾವಣಾ ಆಯೋಗ ಕ್ರಮ

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶ ಪೊಲೀಸರ ವಿರುದ್ದ ಚುನಾವಣಾ ಆಯೋಗ ಕ್ರಮಕೈಗೊಂಡಿದೆ. ಪೊಲೀಸ್ ಅಧಿಕಾರಿಗಳ ಅಮಾನತಿಗೆ ಇಸಿ ಆದೇಶಿಸಿದೆ. ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಬಳಿಕ ತೆರವಾದ ಶಾಸಕ...

ನಿಖಿಲ್ ರೋಡ್ ಶೋ | ನೀತಿ ಸಂಹಿತೆ ಉಲ್ಲಂಘನೆ, ಆಯೋಜಕರಿಗೆ ನೋಟಿಸ್‌, ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಬಂದವರ ವಿಡಿಯೋ ಮಾಡಿಕೊಂಡು, ಅಧಿಕಾರಿಗಳಿಗೆ ಹೇಳಿ ಕೇಸ್ ಹಾಕಿಸಿದ್ದಾರೆ. ಕಾಂಗ್ರೆಸ್‌ನವರು ಯಾವ ಚುನಾವಣೆ ನಡೆಸಲು ಹೋಗ್ತಿದ್ದಾರೆ? ನಮ್ಮ ಪಕ್ಷದ ಅಧ್ಯಕ್ಷರಿಗೆ ಇದರ ಬಗ್ಗೆ ಒಂದು ನೋಟಿಸ್‌...

ಗುಬ್ಬಿ |  ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ :  ಅಧಿಕಾರಿ ಓಬಳೇಶ್ ಅಮಾನತಿಗೆ ಬಿಜೆಪಿ ಮುಖಂಡರ  ಆಗ್ರಹ

ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಹಾಲು ಡೈರಿಯ ಕಾರ್ಯದರ್ಶಿಗಳ ಸಭೆಯನ್ನು ಆಯೋಜಿಸಿ ತಾಕೀತು ಮಾಡುವ ಹಾಗೂ ಇಲ್ಲಸಲ್ಲದ ನಿಯಮ ತಿಳಿಸುವ ಮೂಲಕ ಆಡಳಿತ ಪಕ್ಷದ ಪರ...

ಜನಪ್ರಿಯ

ಮಲ್ಲೇಶ್ವರಂನಲ್ಲಿ ‘ಫಾರ್ಮ್-7’ ದುರ್ಬಳಕೆ: ಮತಪಟ್ಟಿಯಿಂದ ಹೆಸರು ಡಿಲೀಟ್‌ಗೆ ಅರ್ಜಿ ಸಲ್ಲಿಸಿದ್ದವರ ವಿರುದ್ಧ ಎಫ್‌ಐಆರ್

​ಮತದಾರರ ಪಟ್ಟಿ ವಿಶೇಷ ತೀವ್ರ‌ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರ್ಮ್-7 ದುರ್ಬಳಕೆ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...

Tag: ನೀತಿ ಸಂಹಿತೆ ಉಲ್ಲಂಘನೆ