ಬಿಜೆಪಿ ಮುಖಂಡ ಸಿ ಟಿ ರವಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದ ಮೇಲೆ ಅವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ...
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಂಗಬೋರನದೊಡ್ಡಿ ಬಳಿಯಲ್ಲಿ ಕಾರಿನಲ್ಲಿ ಅಕ್ರಮವಾಗಿ ಚೀಲದಲ್ಲಿ ಸಾಗಿಸುತ್ತಿದ್ದ ₹1 ಕೋಟಿ ನಗದು ಪತ್ತೆಯಾಗಿದ್ದು, ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕಡೆಗೆ...
2024ರ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಯಾದ ಬೆನ್ನಲ್ಲೇ, ದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು ₹20 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನೀತಿ...
ಕಳೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗಬೇಕು. ಇಲ್ಲದಿದ್ದಲ್ಲಿ ಬಂಧನ...
ನೀತಿಸಂಹಿತೆ ಮೀರಿ ಗುಂಪುಗೂಡಿದ್ದ ಭಜರಂಗದಳದ ಕಾರ್ಯಕರ್ತರು
ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಚಾಲೀಸಾ ಪಠಣಕ್ಕೆ ಅವಕಾಶ ನಿರಾಕರಣೆ
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಭಜರಂಗದಳದ ಕಾರ್ಯಕರ್ತರು ನಡೆಸುತ್ತಿದ್ದ ಹನುಮಾನ್ ಚಾಲೀಸಾ ಪಠಣಕ್ಕೆ ಚುನಾವಣಾಧಿಕಾರಿಗಳು ಬ್ರೇಕ್ ಹಾಕಿದ್ದಾರೆ.
ಬೆಂಗಳೂರಿನ ವಿಜಯನಗರದ...